newsics.com ಬೆಂಗಳೂರು: ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಮಾದರಿಯಲ್ಲೇ ಪ್ರಿಯಕರನೊಬ್ಬ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು 30 ತುಂಡು ಮಾಡಿ, ಫ್ರಿಡ್ಜ್‌ನಲ್ಲಿ ಶೇಖರಣೆ ಮಾಡಿಟ್ಟ ಆಘಾತಕಾರಿ ಘಟನೆ ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ನಡೆದಿದೆ. ವೀರಣ್ಣ ಆಶ್ರಮದಲ್ಲಿ ಮೂರನೇ ಅಂತಸ್ತಿನಲ್ಲಿ ಯುವತಿಯನ್ನು ಕೊಲೆ ಮಾಡಿ, ನಂತರ ಆಕೆಯ ದೇಹವನ್ನು 30 ತುಂಡುಗಳನ್ನು ಮಾಡಿ ಫ್ರಿಡ್ಜ್‌ನಲ್ಲಿ ಶೇಖರಣೆ ಮಾಡಿಟ್ಟಿದ್ದಾನೆ ಎಂದು ತಿಳಿದುಬಂದಿದೆ. 15ರಿಂದ 20 ದಿನಗಳ ಹಿಂದೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ, … Continue reading ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಮಾದರಿಯಲ್ಲೇ ಬೆಂಗಳೂರಲ್ಲೂ ಮಹಿಳೆ ಕೊಲೆ, 30 ತುಂಡು ಮಾಡಿ 20 ದಿನ ಫ್ರಿಡ್ಜ್‌ನಲ್ಲಿಟ್ಟಿದ್ದ ಹಂತಕ!
Copy and paste this URL into your WordPress site to embed
Copy and paste this code into your site to embed