Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಜಾಮೀನು ಕೋರಿ ನಟ ದರ್ಶನ್ ಅರ್ಜಿ ಸಲ್ಲಿಕೆ
ಪ್ರಮುಖಪ್ರಮುಖಮನರಂಜನೆ

ಜಾಮೀನು ಕೋರಿ ನಟ ದರ್ಶನ್ ಅರ್ಜಿ ಸಲ್ಲಿಕೆ

Share
1 Min Read
SHARE

newsics.com
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಕೊನೆಗೂ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಹೌದು, ದರ್ಶನ್ ಬಂಧನವಾಗಿ 102 ದಿನಗಳು ಕಳೆದಿವೆ. ಚಾರ್ಜ್ ಶೀಟ್ ಸಲ್ಲಿಕೆಯಾಗಿ ಎರಡು ವಾರಗಳು ಆಗಿದ್ದರೂ, ದರ್ಶನ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿರಲಿಲ್ಲ. ಇಂದು ಅರ್ಜಿ ಸಲ್ಲಿಕೆಯಾಗಿದೆ.

ಪ್ರಕರಣದ ಆರೋಪ ಪಟ್ಟಿ ಸಲ್ಲಿಕೆಯಾಗಿ ಎರಡು ವಾರಕ್ಕೂ ಹೆಚ್ಚು ಸಮಯವಾಗಿದ್ದು, ತುಸು ಹೆಚ್ಚೇ ಸಮಯ ತೆಗೆದುಕೊಂಡು ದರ್ಶನ್, ತಮ್ಮ ವಕೀಲರ ಕಡೆಯಿಂದ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಸೆಷನ್ ಕೋರ್ಟಿಗೆ ಅರ್ಜಿ ಸಲ್ಲಿಸಲಾಗಿತ್ತು. ತುರ್ತು ವಿಚಾರಣೆಗಾಗಿ ಇಂದೇ ಮನವಿ ಮಾಡಿಕೊಳ್ಳಲಾಗಿತ್ತು. ದರ್ಶನ್ ಪರ ಸುನಿಲ್‍ ಕೋರ್ಟಿಗೆ ಹಾಜರಾಗಿದ್ದರು. ಎಸ್.ಪಿಪಿಗೆ ನೋಟಿಸ್ ಜಾರಿ ಮಾಡಿ ಇದೇ ಸೋಮವಾರಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಲಾಯಿತು.

ಇದರ ನಡುವೆ, ದರ್ಶನ್ ಗೆ ಕೊಲ್ಲುವ ಉದ್ದೇಶ ಇರಲಿಲ್ಲ, ಅಚಾನಕ್ಕಾಗಿ ಘಟನೆ ನಡೆದಿದೆ ಅಲ್ಲದೆ ರೇಣುಕಾ ಸ್ವಾಮಿ ಸತ್ತಾಗ ದರ್ಶನ್ ಸ್ಥಳದಲ್ಲಿರಲಿಲ್ಲ ಎಂಬ ಮಾತುಗಳು ಸಹ ಕೇಳಿ ಬರುತ್ತಿದ್ದು, ಇದೇ ಆಧಾರದ ಮೇಲೆ ಜಾಮೀನು ಅರ್ಜಿಗೆ ವಕೀಲರು ವಾದಿಸುವ ಸಾಧ್ಯತೆ ಇದೆ.

TAGGED:Actor Darshan filed a bail application
Share This Article
Facebook Twitter Copy Link Print
Previous Article ಅಕ್ರಮ ಡಿನೋಟಿಫಿಕೇಷನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈಗೆ ಸಮನ್ಸ್, ಮಾಜಿ ಸಿಎಂಗೆ ಮತ್ತೊಂದು ಸಂಕಷ್ಟ
Next Article ಬೇಬಿ ಸ್ಕಿನ್ ನಿಮ್ಮದಾಗಬೇಕಾ? ಹಾಲನ್ನು ಈ ರೀತಿ ಉಪಯೋಗಿಸಿ

Popular Posts

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?