ಜಾಮೀನು ಕೋರಿ ನಟ ದರ್ಶನ್ ಅರ್ಜಿ ಸಲ್ಲಿಕೆ

newsics.com ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಕೊನೆಗೂ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಹೌದು, ದರ್ಶನ್ ಬಂಧನವಾಗಿ 102 ದಿನಗಳು ಕಳೆದಿವೆ. ಚಾರ್ಜ್ ಶೀಟ್ ಸಲ್ಲಿಕೆಯಾಗಿ ಎರಡು ವಾರಗಳು ಆಗಿದ್ದರೂ, ದರ್ಶನ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿರಲಿಲ್ಲ. ಇಂದು ಅರ್ಜಿ ಸಲ್ಲಿಕೆಯಾಗಿದೆ. ಪ್ರಕರಣದ ಆರೋಪ ಪಟ್ಟಿ ಸಲ್ಲಿಕೆಯಾಗಿ ಎರಡು ವಾರಕ್ಕೂ ಹೆಚ್ಚು ಸಮಯವಾಗಿದ್ದು, ತುಸು ಹೆಚ್ಚೇ ಸಮಯ ತೆಗೆದುಕೊಂಡು ದರ್ಶನ್, ತಮ್ಮ ವಕೀಲರ ಕಡೆಯಿಂದ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಸೆಷನ್ ಕೋರ್ಟಿಗೆ ಅರ್ಜಿ … Continue reading ಜಾಮೀನು ಕೋರಿ ನಟ ದರ್ಶನ್ ಅರ್ಜಿ ಸಲ್ಲಿಕೆ