Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ ಬಿಜೆಪಿ
ಪ್ರಮುಖ

ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ ಬಿಜೆಪಿ

Share
1 Min Read
SHARE

newsics.com

ಬೆಂಗಳೂರು: ರಾಹುಲ್ ಗಾಂಧಿ ವಿರುದ್ಧ ಹೈಗ್ರೌಂಡ್ಸ್ ಠಾಣೆಗೆ ಬಿಜೆಪಿ ದೂರು ಸಲ್ಲಿಸಿದೆ. ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ರಾಜಕುಮಾರ್ ಪಾಟೀಲ್, ಬಿಜೆಪಿ ಕಾನೂನು ಪ್ರಕೋಷ್ಠದ ಸಂಚಾಲಕ ವಸಂತಕುಮಾರ್ ಸೇರಿ ಬಿಜೆಪಿ ನಾಯಕರು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಾರೆ.

ಇತ್ತೀಚೆಗೆ ಅಮೆರಿಕ ಪ್ರವಾಸ ಕೈಗೊಂಡ ಸಮಯದಲ್ಲಿ ರಾಹುಲ್‌ ಗಾಂಧಿ ಅವರು, ‘ಭಾರತದಲ್ಲಿ ಸಮಾನತೆಯ ಸ್ಥಿತಿ ಮೂಡಿದ ನಂತರ ಮೀಸಲಾತಿ ವ್ಯವಸ್ಥೆಯ ರದ್ದತಿ ಕುರಿತು ಕಾಂಗ್ರೆಸ್‌ ಪಕ್ಷ ಚಿಂತಿಸಲಿದೆ’ ಎಂದು ಹೇಳಿದ್ದರು. ನಂತರದ ಮಾಧ್ಯಮ ಸಂವಾದದಲ್ಲಿ, ‘ನಾನು ಮೀಸಲಾತಿಗೆ ವಿರುದ್ಧವಾಗಿ ಇದ್ದೇನೆ ಎಂಬಂತೆ ನನ್ನ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ. ಮೀಸಲಾತಿ ಮಿತಿಯನ್ನು ನಾವು ಶೇ 50 ಮೀರಿ ವಿಸ್ತರಿಸಲಿದ್ದೇವೆ’ ಎಂದು ಸ್ಪಷ್ಟಪಡಿಸಿದ್ದರು. ಈ ಸಂಬಂಧ ರಾಜ್ಯದೆಲ್ಲೆಡೆ, ಬಿಜೆಪಿ ವಲಯದಲ್ಲಿ ಆಕ್ರೋಶ ಭುಗಿಲೆದ್ದಿತ್ತು. ಬಿಜೆಪಿ ನಾಯಕರು ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ್ದಾರೆ.

ಅಷ್ಟೇ ಅಲ್ಲ, ಇತ್ತೀಚೆಗೆ ಈ ಸಂಬಂಧ ಬಿಜೆಪಿ-ಜೆಡಿಎಸ್ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದವು. ಇದೀಗ ಬಿಜೆಪಿ ದೂರು ದಾಖಲಿಸಿದೆ.

16 ವರ್ಷ ಅಪ್ರಾಪ್ತೆಗೆ ಕಿರುಕುಳ; ಜಾನಿ ಮಾಸ್ಟರ್ ಬಾಯ್ಬಿಟ್ಟಿದ್ದೇನು?

ಮೋದಿ ಅಮೆರಿಕ ಪ್ರವಾಸ; ಕ್ವಾಡ್  ಶೃಂಗಸಭೆಯಲ್ಲಿ ಭಾಗಿ

TAGGED:BJP has filed a complaint against Rahul Gandhi 
Share This Article
Facebook Twitter Copy Link Print
Previous Article ಗ್ಲಾಮರಸ್ ಲುಕ್ ನಲ್ಲಿ ಪ್ರಣಿತಾ ಸುಭಾಶ್
Next Article ಕೇರಳದಲ್ಲಿ ಮಂಕಿಪಾಕ್ಸ್ ಪತ್ತೆ; ಮಂಗಳೂರಿನಲ್ಲಿ ಹೈ ಅಲರ್ಟ್

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?