Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ನೈಟ್ ಹೊತ್ತು ನಿಮ್ಮ ಸಂಗಾತಿ ಸಹಕರಿಸಬೇಕಾ? ಈ ಹಣ್ಣು ತಿನ್ನಿಸಿ!
ಆರೋಗ್ಯರಿಲೇಷನ್‌ಶಿಪ್ಲೈಫ್‌ಸ್ಟೈಲ್

ನೈಟ್ ಹೊತ್ತು ನಿಮ್ಮ ಸಂಗಾತಿ ಸಹಕರಿಸಬೇಕಾ? ಈ ಹಣ್ಣು ತಿನ್ನಿಸಿ!

Share
1 Min Read
SHARE

newsics.com
ಎಲ್ಲ ಸಂಗಾತಿಗಳು ಬೆಳಗ್ಗೆ ತಮ್ಮ ಸಂಗಾತಿಗೆ ಮುತ್ತಿಕ್ಕಿ, ಹೊಗಳುವಿಕೆಯಿಂದ ತಮ್ಮ ದಿನವನ್ನು ಆರಂಭಿಸಬೇಕು. ಏಕೆಂದರೆ ಈ ರೀತಿಯ ಸಣ್ಣ ಸಣ್ಣ ಉಪಾಯಗಳು ನಿಮ್ಮ ಇಡೀ ದಿನವನ್ನೇ ಸುಂದರವಾಗಿಸುತ್ತವೆ. ಇದೇ ರೀತಿಯ ಇತರ ಕೆಲ ಟಿಪ್ಸ್ ಇಲ್ಲಿವೆ...

ಇನ್ನು, ಕೆಲಸದ ಒತ್ತಡ, ದಣಿವು, ಜವಾಬ್ದಾರಿಗಳು ತಾತ್ಕಾಲಿಕವಾಗಿ ಲೈಂಗಿಕ ಆಸಕ್ತಿಯನ್ನು ಕಡಿಮೆ ಮಾಡಬಹುದು. ಇದರಿಂದ ಇನ್ನೊಬ್ಬ ಸಂಗಾತಿಗೆ ನಿರಾಸೆ, ಅತೃಪ್ತಿ ಉಂಟಾಗಬಹುದು. ವೈವಾಹಿಕ ಸಂಬಂಧ ದೀರ್ಘಕಾಲ ಚೆನ್ನಾಗಿರಲು ಸೆಕ್ಸ್ ಸಹಕಾರಿ. ಇದು ಅನೇಕ ಮಾನಸಿಕ ಸಮಸ್ಯೆಗೂ ಬೆಸ್ಟ್ ಮೆಡಿಸಿನ್.

ಮೂಡ್ ಇಲ್ಲ ಅನ್ನೋರು ಈ ಹಣ್ಣು‌ತಿನ್ನಬೇಕು, ಅಂಜೂರದಿಂದ ಪುರುಷರ ಲೈಂಗಿಕ ಶಕ್ತಿಯು ಹೆಚ್ಚಾಗುತ್ತದೆ. ಈ ಸಂದರ್ಭದಲ್ಲಿ ಉತ್ತಮ ಫಲಿತಾಂಶವನ್ನು ಪಡೆಯಲು ಅಂಜೂರದ ಹಣ್ಣುಗಳನ್ನು ಸಲಾಡ್ ಮೂಲಕ ತಿನ್ನಬಹುದು. ಅಲ್ಲದೇ, ಒಣಗಿದ ಅಂಜೂರದ ಹಣ್ಣುಗಳನ್ನು ಸೇವಿಸುವುದು ತುಂಬಾ ಒಳ್ಳೆಯದು. ರಾತ್ರಿ ಹೊತ್ತು ಹಾಲಿನೊಂದಿಗೆ ಅಂಜೂರದ ಹಣ್ಣುಗಳನ್ನು ತಿನ್ನುವುದು ಪುರುಷರ ಲೈಂಗಿಕ ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಅಲ್ಲದೇ ಸತುವಿನಂತಹ ಪ್ರಮುಖ ಪೋಷಕಾಂಶಗಳು ಪುರುಷರ ದೇಹದಲ್ಲಿ ಟೆಸ್ಟೋಸ್ಟೆರಾನ್ ಹಾರ್ಮೋನ್ ಮಟ್ಟವನ್ನು ಹೆಚ್ಚಿಸುತ್ತವೆ.

ಅಂಜೂರದ ಹಣ್ಣುಗಳು ನಿದ್ರೆಯ ಸಮಸ್ಯೆಗಳನ್ನು ನಿವಾರಿಸಲು ತುಂಬಾ ಉಪಯುಕ್ತವಾಗಿವೆ. ವಾಸ್ತವವಾಗಿ, ಇದು ಬಹಳಷ್ಟು ಮೆಗ್ನೀಸಿಯಮ್ ಅನ್ನು ಹೊಂದಿರುತ್ತದೆ. ಮತ್ತು ಈ ಅಂಶವು ನಿದ್ರೆಯ ಸಮಸ್ಯೆಯನ್ನು ಹೋಗಲಾಡಿಸಲು ತುಂಬಾ ಸಹಾಯಕವಾಗಿದೆ. ನಿದ್ರೆಯ ಕೊರತೆಯು ಮಾನವ ದೇಹದಲ್ಲಿ ಅನೇಕ ಸಮಸ್ಯೆಗಳನ್ನು ಉಂಟುಮಾಡುತ್ತದೆ ಎಂದು ನಮಗೆಲ್ಲರಿಗೂ ತಿಳಿದಿದೆ.

TAGGED:Does your partner need help with the night? Eat this fruit!
Share This Article
Facebook Twitter Copy Link Print
Previous Article ವರ್ಕ್ ಟೈಂನಲ್ಲಿ ನಿದ್ರೆ ಬರುತ್ತಾ? ಈ ರೀತಿ ಮಾಡಿ
Next Article ಅಕ್ರಮ ಡಿನೋಟಿಫಿಕೇಷನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈಗೆ ಸಮನ್ಸ್, ಮಾಜಿ ಸಿಎಂಗೆ ಮತ್ತೊಂದು ಸಂಕಷ್ಟ

Popular Posts

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?