Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 16 ವರ್ಷ ಅಪ್ರಾಪ್ತೆಗೆ ಕಿರುಕುಳ; ಜಾನಿ ಮಾಸ್ಟರ್ ಬಾಯ್ಬಿಟ್ಟಿದ್ದೇನು?
ಪ್ರಮುಖಮನರಂಜನೆ

16 ವರ್ಷ ಅಪ್ರಾಪ್ತೆಗೆ ಕಿರುಕುಳ; ಜಾನಿ ಮಾಸ್ಟರ್ ಬಾಯ್ಬಿಟ್ಟಿದ್ದೇನು?

Share
1 Min Read
SHARE

newsics.com
ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಬಂಧನ ಆಗಿದೆ. ಈಗಾಗಲೇ ಅವರನ್ನು ಹೈದರಾಬಾದ್ ಗೆ ಕರೆತರಲಾಗಿದ್ದು, ವಿಚಾರಣೆ ನಡೆಯುತ್ತಿದೆ. ರಿಮಾಂಡ್ ರಿಪೋರ್ಟ್ ನಲ್ಲಿ ಜಾನಿ ಮಾಸ್ಟರ್ ತಪ್ಪೊಪ್ಪಿಕೊಂಡಿರುವುದಾಗಿ ಬರೆದಿದೆ.

ಇನ್ನು ಈ ರೀತಿಯ ಘಟನೆಗಳು ನಡೆದಾಗ ಯಾರೂ ಪತಿಯ ಪರ ವಹಿಸಿಕೊಂಡು ಬರಲ್ಲ. ಆದರೆ, ಈ ಪ್ರಕರಣದಲ್ಲಿ ಜಾನಿ ಮಾಸ್ಟರ್ ಪತ್ನಿ ಕೂಡ ಸಂತ್ರಸ್ತೆಗೆ ಬೆದರಿಕೆ ಹಾಕುತ್ತಿದ್ದರು ಎನ್ನುವ ವಿಚಾರ ಗೊತ್ತಾಗಿದೆ. ಇನ್ನು ಯುವತಿಯನ್ನು ಆಯ್ಕೆ ಮಾಡಿಕೊಳ್ಳುವಾಗಲೇ ದುರುದ್ದೇಶ ಇತ್ತು ಎನ್ನಲಾಗಿದೆ.

ಹೌದು, ದುರುದ್ದೇಶದಿಂದಲೇ ಜಾನಿ ಮಾಸ್ಟರ್ ಸಂತ್ರಸ್ತೆಯನ್ನು ಸಹಾಯಕಿಯಾಗಿ ನೇಮಿಸಿಕೊಂಡಿದ್ದ ಎನ್ನಲಾಗುತ್ತಿದೆ. 2020 ರಲ್ಲಿ, ಕಾರ್ಯಕ್ರಮವೊಂದಕ್ಕೆ ಮುಂಬೈಗೆ ಹೋದಾಗ ಅಲ್ಲಿನ ಹೋಟೆಲ್‌ ಒಂದರಲ್ಲಿ ಜಾನಿ ತನ್ನ ಸಹಾಯಕಿ ಮೇಲೆ ಅತ್ಯಾಚಾರ ಎಸಗಿದ್ದು ಆ ಸಮಯದಲ್ಲಿ ಆಕೆಗೆ 16 ವರ್ಷ ವಯಸ್ಸಾಗಿತ್ತು ಎಂಬ ಸತ್ಯ ಬಹಿರಂಗವಾಗಿದೆ. ಅಲ್ಲಿಂದ ಈಚೆಗೆ ನಾಲ್ಕು ವರ್ಷಗಳಿಂದ ಜಾನಿ ಮಾಸ್ಟರ್‌, ಸಂತ್ರಸ್ತೆಯ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಒಂದು ವೇಳೆ ಈ ವಿಚಾರವನ್ನು ಎಲ್ಲಾದರೂ ಬಾಯಿ ಬಿಟ್ಟಲ್ಲಿ ಕರಿಯರ್‌ ಹಾಳು ಮಾಡುವುದಾಗಿ ಬೆದರಿಕೆ ಹಾಕಿದ್ದಾಗಿ ಕೂಡಾ ಆ ಯುವತಿ ತಿಳಿಸಿದ್ದಾರೆಂದು ಪೊಲೀಸರು ರಿಮಾಂಡ್ ವರದಿಯಲ್ಲಿ ತಿಳಿಸಿದ್ದಾರೆ. ಅಷ್ಟೇ ಅಲ್ಲ, ಜಾನಿ ಪತ್ನಿ ಕೂಡಾ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಜಾನಿ ಮಾಸ್ಟರ್‌ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಕಿರಿಯ ಗೆಳೆಯನೊಂದಿಗೆ ಓಯೋ ರೂಮ್‌ಗೆ ಹೋದ ಈ ಆಂಟಿಗೇನಾಯ್ತು? ಲವ್ ಮೂಡ್‌ನಲ್ಲಿದ್ದಾಗಲೇ ಸತ್ತಿದ್ದು ಹೇಗೆ?

TAGGED:Harassment of a minor under 16; What did Johnny Master miss?
Share This Article
Facebook Twitter Copy Link Print
Previous Article ವಿಧಾನಸೌಧ ಆವರಣದಲ್ಲಿ ನವೆಂಬರ್ 1ರಂದು ಭುವನೇಶ್ವರಿ ಪ್ರತಿಮೆ ಅನಾವರಣ
Next Article ಮೋದಿ ಅಮೆರಿಕ ಪ್ರವಾಸ; ಕ್ವಾಡ್  ಶೃಂಗಸಭೆಯಲ್ಲಿ ಭಾಗಿ

Popular Posts

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?