16 ವರ್ಷ ಅಪ್ರಾಪ್ತೆಗೆ ಕಿರುಕುಳ; ಜಾನಿ ಮಾಸ್ಟರ್ ಬಾಯ್ಬಿಟ್ಟಿದ್ದೇನು?
newsics.com ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಬಂಧನ ಆಗಿದೆ. ಈಗಾಗಲೇ ಅವರನ್ನು ಹೈದರಾಬಾದ್ ಗೆ ಕರೆತರಲಾಗಿದ್ದು, ವಿಚಾರಣೆ ನಡೆಯುತ್ತಿದೆ. ರಿಮಾಂಡ್ ರಿಪೋರ್ಟ್ ನಲ್ಲಿ ಜಾನಿ ಮಾಸ್ಟರ್ ತಪ್ಪೊಪ್ಪಿಕೊಂಡಿರುವುದಾಗಿ ಬರೆದಿದೆ. ಇನ್ನು ಈ ರೀತಿಯ ಘಟನೆಗಳು ನಡೆದಾಗ ಯಾರೂ ಪತಿಯ ಪರ ವಹಿಸಿಕೊಂಡು ಬರಲ್ಲ. ಆದರೆ, ಈ ಪ್ರಕರಣದಲ್ಲಿ ಜಾನಿ ಮಾಸ್ಟರ್ ಪತ್ನಿ ಕೂಡ ಸಂತ್ರಸ್ತೆಗೆ ಬೆದರಿಕೆ ಹಾಕುತ್ತಿದ್ದರು ಎನ್ನುವ ವಿಚಾರ ಗೊತ್ತಾಗಿದೆ. ಇನ್ನು ಯುವತಿಯನ್ನು ಆಯ್ಕೆ ಮಾಡಿಕೊಳ್ಳುವಾಗಲೇ ದುರುದ್ದೇಶ ಇತ್ತು ಎನ್ನಲಾಗಿದೆ. … Continue reading 16 ವರ್ಷ ಅಪ್ರಾಪ್ತೆಗೆ ಕಿರುಕುಳ; ಜಾನಿ ಮಾಸ್ಟರ್ ಬಾಯ್ಬಿಟ್ಟಿದ್ದೇನು?
Copy and paste this URL into your WordPress site to embed
Copy and paste this code into your site to embed