Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೇರಳದಲ್ಲಿ ಮಂಕಿಪಾಕ್ಸ್ ಪತ್ತೆ; ಮಂಗಳೂರಿನಲ್ಲಿ ಹೈ ಅಲರ್ಟ್
ಕರ್ನಾಟಕಪ್ರಮುಖ

ಕೇರಳದಲ್ಲಿ ಮಂಕಿಪಾಕ್ಸ್ ಪತ್ತೆ; ಮಂಗಳೂರಿನಲ್ಲಿ ಹೈ ಅಲರ್ಟ್

Share
0 Min Read
SHARE

newsics.com

ಮಂಗಳೂರು: ಕೇರಳದ ಮಲಪ್ಪುರಂದಲ್ಲಿ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ.

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಆರೋಗ್ಯ ಇಲಾಖೆಯು ಪ್ರಯಾಣಿಕರ ತಪಾಸಣೆಯನ್ನು ತೀವ್ರಗೊಳಿಸಿದೆ.

ಇನ್ನು ಶಂಕಿತ ಪ್ರಕರಣಗಳಿಗೆ ಚಿಕಿತ್ಸೆ ನೀಡಲು ವೆನ್ಲಾಕ್ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ತೆರೆಯಲಾಗಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ಕ್ರೀನಿಂಗ್ ವೇಳೆ ಯಾವುದೇ ಪ್ರಯಾಣಿಕರಲ್ಲಿ ಪಾಸಿಟಿವ್ ಕಂಡುಬಂದರೆ, ಅವರನ್ನು ಚಿಕಿತ್ಸೆಗಾಗಿ ತಕ್ಷಣವೇ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ನಾಗರಿಕರು ಜಾಗರೂಕರಾಗಿರಬೇಕು ಮತ್ತು ರೋಗಲಕ್ಷಣಗಳ ಅನುಮಾನ ಕಂಡುಬಂದರೆ ತಕ್ಷಣವೇ ಅಧಿಕಾರಿಗಳಿಗೆ ತಿಳಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.

TAGGED:Monkeypox detected in Kerala; Special alert in Mangalore
Share This Article
Facebook Twitter Copy Link Print
Previous Article ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ ಬಿಜೆಪಿ
Next Article ಪ್ಯಾಲೆಸ್ತೀನ್ ಧ್ವಜ ಹೋಲುವ ಶಾಮಿಯಾನ ತೆರೆವುಗೊಳಿಸಿದ ಪೊಲೀಸ್!

Popular Posts

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?