ಕೇರಳದಲ್ಲಿ ಮಂಕಿಪಾಕ್ಸ್ ಪತ್ತೆ; ಮಂಗಳೂರಿನಲ್ಲಿ ಹೈ ಅಲರ್ಟ್

newsics.com ಮಂಗಳೂರು: ಕೇರಳದ ಮಲಪ್ಪುರಂದಲ್ಲಿ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಆರೋಗ್ಯ ಇಲಾಖೆಯು ಪ್ರಯಾಣಿಕರ ತಪಾಸಣೆಯನ್ನು ತೀವ್ರಗೊಳಿಸಿದೆ. ಇನ್ನು ಶಂಕಿತ ಪ್ರಕರಣಗಳಿಗೆ ಚಿಕಿತ್ಸೆ ನೀಡಲು ವೆನ್ಲಾಕ್ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ತೆರೆಯಲಾಗಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ಕ್ರೀನಿಂಗ್ ವೇಳೆ ಯಾವುದೇ ಪ್ರಯಾಣಿಕರಲ್ಲಿ ಪಾಸಿಟಿವ್ ಕಂಡುಬಂದರೆ, ಅವರನ್ನು ಚಿಕಿತ್ಸೆಗಾಗಿ ತಕ್ಷಣವೇ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ನಾಗರಿಕರು ಜಾಗರೂಕರಾಗಿರಬೇಕು … Continue reading ಕೇರಳದಲ್ಲಿ ಮಂಕಿಪಾಕ್ಸ್ ಪತ್ತೆ; ಮಂಗಳೂರಿನಲ್ಲಿ ಹೈ ಅಲರ್ಟ್