ನಾಡೋಜ ಡಾ.ಹಂಪನಾ ಈ ಬಾರಿಯ ದಸರಾ ಉದ್ಘಾಟಕರು: ಸಿಎಂ ಘೋಷಣೆಗೆ ಹಿರಿಯ ಸಾಹಿತಿ ಸಂತಸ
newsics.com ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2024ರ ಉದ್ಘಾಟಕರನ್ನಾಗಿ ಸಾಹಿತಿ ಹಂಪ ನಾಗರಾಜಯ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಂಪ ನಾಗರಾಜಯ್ಯ ಅವರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಲಾಗಿದೆ ಎಂದರು. ಇದು ನನ್ನ ಭಾಗ್ಯ ಎಂದ ಹಂಪನಾ: ನಾಡ ಹಬ್ಬ ಮೈಸೂರು ದಸರಾ ಮಹೋತ್ಸವವನ್ನು ನಾನು ಉದ್ಘಾಟನೆ ಮಾಡುತ್ತೇನೆ ಎಂದು ಕನಸು ಮನಸಿನಲ್ಲೂ ಯೋಚನೆ ಮಾಡಿರಲಿಲ್ಲ. ಆದರೆ ಈಗ ನನಗೆ ಆ ಅವಕಾಶ ಸಿಕ್ಕಿದೆ. ಉದ್ಘಾಟನೆ … Continue reading ನಾಡೋಜ ಡಾ.ಹಂಪನಾ ಈ ಬಾರಿಯ ದಸರಾ ಉದ್ಘಾಟಕರು: ಸಿಎಂ ಘೋಷಣೆಗೆ ಹಿರಿಯ ಸಾಹಿತಿ ಸಂತಸ
Copy and paste this URL into your WordPress site to embed
Copy and paste this code into your site to embed