newsics.com
ಯಾದಗಿರಿ: ಮುಸಲ್ಮಾನರಂತೆ ಪೆಟ್ರೋಲ್ ಬಾಂಬ್, ಕಲ್ಲು ಹಿಡಿದು ಶೋಭಾಯಾತ್ರೆಗೆ ಹೋಗುವಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಹಿಂದೂಗಳಿಗೆ ಕೊಟ್ಟಿದ್ದಾರೆ.
ಯಾದಗಿರಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗದಲ್ಲಿ ಬಹಳ ದೊಡ್ಡ ಶೋಭಾಯಾತ್ರೆ ಇದೆ. ಲಕ್ಷಾಂತರ ಜನ ಹಿಂದೂಗಳು ಭಾಗಿ ಆಗುತ್ತಾರೆ. ಹಿಂದೂಗಳಿಗೆ ಎಚ್ಚರಿಕೆ ಹಾಗೂ ಸಲಹೆ ಕೊಡಲು ಬಯಸ್ತೀನಿ. ಈ ಸರ್ಕಾರ ನಿಮ್ಮನ್ನ ರಕ್ಷಣೆ ಮಾಡೋದಿಲ್ಲ, ಹೀಗಾಗಿ ಮುಸ್ಲಿಮರು ಹೇಗೆ ಪೆಟ್ರೋಲ್ ಬಾಂಬ್, ತಲ್ವಾರ್ ಬಳಸುತ್ತಾರೋ, ಹಾಗೇ ನೀವು ಕೂಡ ಸನ್ನದ್ಧರಾಗಿ ಮೆರವಣಿಗೆ ಹೋಗಿ ಎಂದು ಕರೆ ಕೊಟ್ಟಿದ್ದಾರೆ.