Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕಚೇರಿಯ ಕಾಫಿ, ಟೀ ಬ್ರೇಕ್‌ನಲ್ಲೂ ಲೈಂಗಿಕ ಸಂಪರ್ಕ ಹೊಂದಲು ಹೇಳಿದ್ದೇಕೆ?
ಪ್ರಮುಖವಿದೇಶ

ಕಚೇರಿಯ ಕಾಫಿ, ಟೀ ಬ್ರೇಕ್‌ನಲ್ಲೂ ಲೈಂಗಿಕ ಸಂಪರ್ಕ ಹೊಂದಲು ಹೇಳಿದ್ದೇಕೆ?

Share
1 Min Read
SHARE

newsics.com

ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧ ಮುಂದುವರಿದಿದೆ. ವಿಶ್ವಸಂಸ್ಥೆಯ ಜತೆ ಹಲವು ದೇಶಗಳು ಉಭಯ ರಾಷ್ಟ್ರಗಳ ನಡುವೆ ಸೌಹಾರ್ದ ತರಲು ಪ್ರಯತ್ನ ನಡೆದಿದ್ದರೂ ನಿರೀಕ್ಷಿತ ಯಶ ಸಿಕ್ಕಿಲ್ಲ. ಯುದ್ಧ ಮುಂದುವರಿದಿದೆ.

ಲಕ್ಷ ಲಕ್ಷ ಜನರು ರಷ್ಯಾ ತೊರೆದಿದ್ದಾರೆ. ಹೀಗಾಗಿ, ರಷ್ಯಾದಲ್ಲಿ ಜನನ ಪ್ರಮಾಣವು ಕೆಲವು ತಿಂಗಳುಗಳಿಂದ ಗಣನೀಯವಾಗಿ ಕುಸಿದಿದೆ. ಬೇರೆ ದೇಶಗಳಿಗೆ ಹೋದವರಲ್ಲಿ ಹೆಣ್ಣುಮಕ್ಕಳು, ಹೆಂಗಸರು ಹೆಚ್ಚಿರುವಂತೆಯೂ ಕಾಣುತ್ತಿದೆ.

ರಷ್ಯಾದಲ್ಲಿ ಜನನ ಪ್ರಮಾಣ ಕಡಿಮೆಯಾಗುತ್ತಿರುವ ಬಗ್ಗೆ ಪುಟಿನ್ ಅವರು ಚಿಂತೆಗೀಡಾದಂತಿದೆ. ಇದೇ ಕಾರಣಕ್ಕೆ ಅವರು ಕಾಫಿ ಮತ್ತು ಊಟದ ವಿರಾಮದ ಸಮಯದಲ್ಲಿಯೂ ಸಹೋದ್ಯೋಗಿಗಳ ಜತೆ ಲೈಂಗಿಕ ಸಂಪರ್ಕ ಹೊಂದಿ, ಮಕ್ಕಳನ್ನು ಹೊಂದಲು ಸಲಹೆ ನೀಡಿದ್ದಾರೆ.

ರಷ್ಯಾದಲ್ಲಿ ಜನನ ಪ್ರಮಾಣವು 2.1 ಆಗಿರಬೇಕು ಎಂದು ತಜ್ಞರು ಹೇಳುತ್ತಾರೆ. ಆದರೆ ರಷ್ಯಾದಲ್ಲಿ, ಈ ದರವು 1.5 ಕ್ಕಿಂತ ಕಡಿಮೆಯಾಗಿದೆ. ರಷ್ಯಾದ ಆರೋಗ್ಯ ಸಚಿವರು ಈ ಬಗ್ಗೆ ಹೇಳಿಕೆಯನ್ನೂ ನೀಡಿದ್ದಾರೆ. 18 ರಿಂದ 40 ವರ್ಷದೊಳಗಿನ ಮಹಿಳೆಯರು ಗರ್ಭ ಧರಿಸುವ ಸಾಮರ್ಥ್ಯವನ್ನು ನಿರ್ಣಯಿಸಲು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಬೇಕು ಎಂದು ಪುಟಿನ್ ಸರ್ಕಾರ ಸೂಚಿಸಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ.

ಅಷ್ಟೇ ಅಲ್ಲ, ಅಪ್ಪಿತಪ್ಪಿಯೂ ಗರ್ಭಪಾತ ಮಾಡದಂತೆ ನಿರ್ಬಂಧಗಳನ್ನು ಬಿಗಿಗೊಳಿಸುತ್ತಿದ್ದಾರೆ. ಅದೇ ರೀತಿ ಡಿವೋರ್ಸ್ ಶುಲ್ಕವನ್ನೂ ಸರ್ಕಾರ ಹೆಚ್ಚಿಸಿದೆಯಂತೆ. ಇದೀಗ ಪುಟೀನ್‌ ಸರ್ಕಾರದ ಈ ನಿಯಮ ಪ್ರಪಂಚದಾದ್ಯಂತ ಸಂಚಲನ ಮೂಡಿಸುತ್ತಿದೆ. ಅಲ್ಲದೆ ಚರ್ಚೆಗೂ ಗ್ರಾಸವಾಗಿದೆ.

ಮತ್ತೊಮ್ಮೆ ಹಾಟ್‌ ಹಾಟ್‌ ಫೋಟೋಗಳನ್ನು ಹಂಚಿಕೊಂಡ ಜ್ಯೋತಿ ರೈ

ಪಡ್ಡೆಗಳ ನಿದ್ದೆ ಕೆಡಿಸಿದ ಪೂನಂ ಪಾಂಡೆ ಫೋಟೋ ! ನೀವೂ ಒಮ್ಮೆ ನೋಡಿ

ದಿವ್ಯಾ ವಸಂತ ಜೊತೆಗಿನ ವ್ಯಕ್ತಿಯ ನಿಜ ಸಂಬಂಧ ಬಹಿರಂಗ!

TAGGED:The advice of the president to have enjoy even during office coffee and tea!
Share This Article
Facebook Twitter Copy Link Print
Previous Article ಪಡ್ಡೆಗಳ ನಿದ್ದೆ ಕೆಡಿಸಿದ ಪೂನಂ ಪಾಂಡೆ ಫೋಟೋ ! ನೀವೂ ಒಮ್ಮೆ ನೋಡಿ
Next Article ಕಿರಿಯ ಗೆಳೆಯನೊಂದಿಗೆ ಓಯೋ ರೂಮ್‌ಗೆ ಹೋದ ಈ ಆಂಟಿಗೇನಾಯ್ತು? ಲವ್ ಮೂಡ್‌ನಲ್ಲಿದ್ದಾಗಲೇ ಸತ್ತಿದ್ದು ಹೇಗೆ?

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?