ಬೇಬಿ ಸ್ಕಿನ್ ನಿಮ್ಮದಾಗಬೇಕಾ? ಹಾಲನ್ನು ಈ ರೀತಿ ಉಪಯೋಗಿಸಿ
newsics.com ಎಲ್ಲಾ ಚರ್ಮದ ಆರೈಕೆ ಉತ್ಪನ್ನಗಳಲ್ಲಿ ಹಾಲು ಪ್ರಮುಖ ಅಂಶವಾಗಿದೆ. ಇದು ಚರ್ಮಕ್ಕೆ ನೈಸರ್ಗಿಕ ಹೊಳಪನ್ನು ನೀಡುತ್ತದೆ. ಅಲ್ಲದೇ, ಹಾಲು ಚರ್ಮದ ಮೇಲಿನ ಸೂಕ್ಷ್ಮ ರೇಖೆಗಳು ಮತ್ತು ಸುಕ್ಕುಗಳ ನೋಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹೌದು, ಹಾಲು ತ್ವಚೆಯನ್ನು ಕಾಂತಿಯುತಗೊಳಿಸಲು ಸಹ ಸಹಾಯ ಮಾಡುತ್ತದೆ. ಹಾಲಿನಲ್ಲಿರುವ ಉರಿಯೂತ ನಿವಾರಕ ಗುಣಗಳು ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ. ಆದ್ದರಿಂದ ನಿಮ್ಮ ತ್ವಚೆಯ ಆರೈಕೆಗೆ ಹಸಿ ಹಾಲನ್ನು ಬಳಸುವುದರಿಂದ ಕಾಂತಿಯುತ ತ್ವಚೆಯನ್ನು ಪಡೆಯಲು ಸಹಾಯಕವಾಗಿದೆ. ಹಾಲನ್ನು ನೈಸರ್ಗಿಕ ಕ್ಲೆನ್ಸರ್ ಆಗಿ … Continue reading ಬೇಬಿ ಸ್ಕಿನ್ ನಿಮ್ಮದಾಗಬೇಕಾ? ಹಾಲನ್ನು ಈ ರೀತಿ ಉಪಯೋಗಿಸಿ
Copy and paste this URL into your WordPress site to embed
Copy and paste this code into your site to embed