newsics.com
ಬೆಂಗಳೂರು: ತೋಟಗಾರಿಕೆ ಇಲಾಖೆ ನಿರ್ಲಕ್ಷ್ಯದಿಂದ ಬೆಂಗಳೂರಲ್ಲಿ ಹಾಪ್ ಕಾಮ್ಸ್ ಕಣ್ಮರೆಯಾಗುತ್ತಿವೆ. ನಗರದಲ್ಲಿ 50ಕ್ಕೂ ಹೆಚ್ಚು ಹಾಪ್ ಕಾಮ್ಸ್ ಗಳು ಈಗಾಗಲೇ ಬಂದ್ ಆಗಿದೆ.
ಗುಣಮಟ್ಟದ, ತಾಜಾ ಹಣ್ಣು, ತರಕಾರಿಗಳನ್ನು ಗ್ರಾಹಕರಿಗೆ ಪೂರೈಸುವ ಹಾಗೂ ಮಧ್ಯವರ್ತಿಗಳಿಂದ ಮುಕ್ತ ವಾದ ಮಾರುಕಟ್ಟೆ ಒದಗಿಸುವ ಮಹತ್ವದ ಉದ್ದೇಶದಿಂದ ಹಾಪ್ಸ್ ಕಾಮ್ಸ್ ಗಳನ್ನು ಓಪನ್ ಮಾಡಲಾಗಿತ್ತು. ಈ ಮಹಾತ್ವಾಕಾಂಕ್ಷಿ ಯೋಜನೆ ದಿನದಿಂದ ದಿನಕ್ಕೆ ತನ್ನ ಉದ್ದೇಶವನ್ನೇ ಕಳೆದುಕೊಳ್ಳುತ್ತಿದೆ.
ಬೆಂಗಳೂರಿನಲ್ಲಿ ಮೂಲಸೌಲಭ್ಯ ಕೊರತೆಯಿಂದ ಹಾಪ್‌ಕಾಮ್ಸ್ ಮಳಿಗೆಗಳ ಸಂಖ್ಯೆ 200ಕ್ಕಿಂತ ಕಡಿಮೆಯಾಗಿದೆ.
ಮೈಸೂರು ಅರಮನೆ ಆವರಣ ದಾಟಿ ರಸ್ತೆಯಲ್ಲಿ ಅಡ್ಡಾದಿಡ್ಡಿ ಓಡಿದ ದಸರಾ ಆನೆ ಕಂಜನ್, ಜನ ಕಂಗಾಲು
ಕಚೇರಿಯ ಕಾಫಿ, ಟೀ ಬ್ರೇಕ್‌ನಲ್ಲೂ ಲೈಂಗಿಕ ಸಂಪರ್ಕ ಹೊಂದಲು ಹೇಳಿದ್ದೇಕೆ?
ಕಿರಿಯ ಗೆಳೆಯನೊಂದಿಗೆ ಓಯೋ ರೂಮ್‌ಗೆ ಹೋದ ಈ ಆಂಟಿಗೇನಾಯ್ತು? ಲವ್ ಮೂಡ್‌ನಲ್ಲಿದ್ದಾಗಲೇ ಸತ್ತಿದ್ದು ಹೇಗೆ?