ಕಿರಿಯ ಗೆಳೆಯನೊಂದಿಗೆ ಓಯೋ ರೂಮ್‌ಗೆ ಹೋದ ಈ ಆಂಟಿಗೇನಾಯ್ತು? ಲವ್ ಮೂಡ್‌ನಲ್ಲಿದ್ದಾಗಲೇ ಸತ್ತಿದ್ದು ಹೇಗೆ?

newsics.com ತನಗಿಂತ ಹತ್ತು ವರ್ಷ ಕಿರಿಯನೊಂದಿಗೆ ಏಕಾಂತದಲ್ಲಿರಲು ಬಯಸಿ ಓಯೋ ರೂಮ್‌ಗೆ ಹೋಗಿದ್ದ ಮಹಿಳೆ ಅಲ್ಲಿಯೇ ಕೊನೆಯುಸಿರೆಳೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪ್ರಯಾಗ್‌ರಾಜ್ ಪೊಲೀಸ್ ಕಮಿಷನರೇಟ್‌ನ ಗಂಗಾನಗರ ವಲಯದ ಸೊರಾನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಸಂಜೆ ನಡೆದ ಮಹಿಳೆಯ ಕೊಲೆ ಭಾರೀ ಸಂಚಲನ ಮೂಡಿಸಿದೆ. ಗಂಗಾ ನಗರದಿಂದ ಸುಮಾರು 50 ಕಿಲೋಮೀಟರ್ ದೂರದಲ್ಲಿರುವ ಸೊರಾನ್ ಪಟ್ಟಣದ ಉಸ್ರಾಹಿಯಲ್ಲಿರುವ ಓಯೋ ಹೋಟೆಲ್‌ನಲ್ಲಿ ಮಹಿಳೆಯನ್ನು ಹತ್ಯೆ ಮಾಡಲಾಗಿದೆ. ಮೃತ ಮಹಿಳೆಯನ್ನು 35 ವರ್ಷದ ಸುಮನ್ ದೇವಿ ಎಂದು … Continue reading ಕಿರಿಯ ಗೆಳೆಯನೊಂದಿಗೆ ಓಯೋ ರೂಮ್‌ಗೆ ಹೋದ ಈ ಆಂಟಿಗೇನಾಯ್ತು? ಲವ್ ಮೂಡ್‌ನಲ್ಲಿದ್ದಾಗಲೇ ಸತ್ತಿದ್ದು ಹೇಗೆ?