Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 537 ಹಾಡು,24 ಸಾವಿರ ಸ್ಟೆಪ್ಸ್!; ಗಿನ್ನಿಸ್ ದಾಖಲೆ ಬರೆದ ಚಿರಂಜೀವಿ
ಪ್ರಮುಖಮನರಂಜನೆ

537 ಹಾಡು,24 ಸಾವಿರ ಸ್ಟೆಪ್ಸ್!; ಗಿನ್ನಿಸ್ ದಾಖಲೆ ಬರೆದ ಚಿರಂಜೀವಿ

Share
1 Min Read
SHARE

newsics.com
ನಟ ಮೆಗಾ ಸ್ಟಾರ್ ಚಿರಂಜೀವಿ ಗಿನ್ನೆಸ್ ದಾಖಲೆ ಬರೆದಿದ್ದಾರೆ. ಹೈದರಾಬಾದ್ನಲ್ಲಿ ಚಿರಂಜೀವಿ ಅವರಿಗೆ ‘ಭಾರತೀಯ ಚಿತ್ರರಂಗದ ಮೋಸ್ಟ್ ಪ್ರೊಫೈಲಿಕ್ ಸ್ಟಾರ್’ ಎಂದು ಪ್ರಮಾಣಪತ್ರ ನೀಡಲಾಗಿದೆ.

https://www.newsics.com/wp-content/uploads/2024/09/3xmsGuT8X2fTxGxq.mp4

ಚಿರಂಜೀವಿ ಅವರು ಈವರೆಗೂ 156 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಕಳೆದ 46 ವರ್ಷಗಳಿಂದ ಅವರು ಸಿನಿಮಾರಂಗದಲ್ಲಿ ಸಕ್ರಿಯರಾಗಿದ್ದಾರೆ. ಈವರೆಗಿನ ತಮ್ಮ ವೃತ್ತಿ ಜೀವನದಲ್ಲಿ ಚಿರಂಜೀವಿ ಅವರು 537 ಹಾಡುಗಳಲ್ಲಿ ಡ್ಯಾನ್ಸ್ ಮಾಡಿದ್ದಾರೆ. 24 ಸಾವಿರ ಡ್ಯಾನ್ಸ್ ಸ್ಟೆಪ್ಸ್ ಹಾಕಿದ್ದಾರೆ. ಈ ಸಾಧನೆಗಾಗಿ ಅವರ ಹೆಸರು ಗಿನ್ನಿಸ್ ವರ್ಲ್ಡ್ ರೆಕಾರ್ಡ್ನಲ್ಲಿ ಸೇರಿಕೊಂಡಿದೆ.

ಇನ್ನು ಈ ಕಾರ್ಯಕ್ರಮದಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಬಾಲಿವುಡ್ ನಟ ಆಮಿರ್ ಖಾನ್ ಕೂಡ ಹಾಜರಿದ್ದರು.

TAGGED:000 steps! Megastar Chiranjeevi wrote a Guinness record!156 movies24537 songs
Share This Article
Facebook Twitter Copy Link Print
Previous Article ಸ್ತನ ಕಸಿ ಮಾಡಿಸಿಕೊಳ್ಳಲು ಮುಂದಾದ್ರು ನಟಿ ಉರ್ಫಿ ಜಾವೇದ್
Next Article ನಿಮ್ಮ  ಹೆಂಡ್ತಿ ಜೊತೆ ಈ ವಿಷ್ಯ ಮಾತಾಡಿ! ತಾನೇ ಒಲಿತಾಳೆ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?