Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BBMP ಮೈದಾನದ ಗೇಟ್ ಬಿದ್ದು 7 ವರ್ಷದ ಮಗು ಸಾವು
ಕರ್ನಾಟಕಪ್ರಮುಖ

BBMP ಮೈದಾನದ ಗೇಟ್ ಬಿದ್ದು 7 ವರ್ಷದ ಮಗು ಸಾವು

Share
0 Min Read
SHARE

newsics.com

ಬೆಂಗಳೂರು: ಬಿಬಿಎಂಪಿ ಮೈದಾನದ ಗೇಟ್ ಬಿದ್ದು 7 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಿರಂಜನ್ ಮೃತ ಬಾಲಕ ದುರ್ದೈವಿ ಎಂದು ತಿಳಿದು ಬಂದಿದೆ. ವಿಜಯಕುಮಾರ್ – ಪ್ರಿಯಾ ದಂಪತಿಯ ಮಗುವಾದ ನಿರಂಜನ್, ಆಟ ಆಡಲು ಮೈದಾನದ ಗೇಟ್ ಓಪನ್ ಮಾಡುತ್ತಿದ್ದಂತೆ ಮಗುವಿನ ಮೇಲೆಯೇ ಗೇಟ್ ಬಿದ್ದಿದೆ. ಈ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಕೂಡಲೇ ಸ್ಥಳೀಯರು ಮಗುವನ್ನು ಕೆ ಸಿ ಜನರಲ್ ಆಸ್ಪತ್ರೆ ಕರೆದುಕೊಂಡು ಹೋಗಿದ್ದಾರೆ. ಆದರೆ, ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಮಗು ಕೊನೆಯುಸಿರೆಳೆದಿದೆ. ಘಟನೆ ಬಳಿಕ ಸ್ಥಳಕ್ಕೆ‌ ಮಲ್ಲೇಶ್ವರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

TAGGED:A 7-year-old child died when the gate of the BBMP grounds fell
Share This Article
Facebook Twitter Copy Link Print
Previous Article ಮತ್ತೆ ಮುಂಗಾರು ಚುರುಕು: ಮುಂದಿನ 4 ದಿನ ಮಳೆ
Next Article ಸ್ತನ ಕಸಿ ಮಾಡಿಸಿಕೊಳ್ಳಲು ಮುಂದಾದ್ರು ನಟಿ ಉರ್ಫಿ ಜಾವೇದ್

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?