ರಾತ್ರಿ, ಬೆಳಗ್ಗೆ ಬಾಳೆಹಣ್ಣು ತಿಂದರೆ ಹೀಗೆಲ್ಲ ಆಗತ್ತೆ, ಯಾವ ಸಮಯ ಬೆಸ್ಟ್?

newsics.com ವರ್ಷವಿಡೀ ಮಾರುಕಟ್ಟೆಯಲ್ಲಿ ಸಿಗುವ ಹಣ್ಣುಗಳಲ್ಲಿ ಬಾಳೆಹಣ್ಣು ಕೂಡ ಒಂದು. ಬಾಳೆಹಣ್ಣು ಅನೇಕ ಆರೋಗ್ಯಕಾರಿ ಪ್ರಯೋಜನಗಳನ್ನು ಹೊಂದಿದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಫೈಬರ್, ತಾಮ್ರ, ಕಾರ್ಬೋಹೈಡ್ರೇಟ್‌ಗಳು, ವಿಟಮಿನ್ ಬಿ6, ಪೊಟ್ಯಾಸಿಯಮ್ ಮೆಗ್ನೀಸಿಯಮ್, ವಿಟಮಿನ್ ಸಿ ಮುಂತಾದ ಪೋಷಕಾಂಶಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಬಾಳೆಹಣ್ಣು ತಿನ್ನುವುದು ಒಳ್ಳೆಯದು ಆದರೆ ಅದನ್ನು ಯಾವಾಗ ತಿನ್ನಬೇಕು ಎಂದು ತಿಳಿದಿಲ್ಲದಿರುವಾಗ ಅನೇಕರು ಅನುಮಾನಿಸುತ್ತಾರೆ. ಅಸಿಡಿಟಿ ಸಮಸ್ಯೆಯಿಂದ ಪಾರಾಗಲು ಬೆಳಗ್ಗೆ ಬಾಳೆಹಣ್ಣು ತಿನ್ನುವುದು ಒಳ್ಳೆಯದು ಎನ್ನುತ್ತಾರೆ ಪೌಷ್ಟಿಕತಜ್ಞರು. ಬೆಳಗ್ಗೆ ಬಾಳೆಹಣ್ಣು ತಿಂದರೆ ಒಳ್ಳೆಯ ಲಾಭ … Continue reading ರಾತ್ರಿ, ಬೆಳಗ್ಗೆ ಬಾಳೆಹಣ್ಣು ತಿಂದರೆ ಹೀಗೆಲ್ಲ ಆಗತ್ತೆ, ಯಾವ ಸಮಯ ಬೆಸ್ಟ್?