ಬಿಗ್ ಬಾಸ್ ನ್ಯೂ ಪ್ರೋಮೊ ಔಟ್; ಸ್ವರ್ಗ-ನರಕದ ಕತೆ ಹೇಳಿದ ಕಿಚ್ಚ

newsics.com ಕನ್ನಡ ಬಿಗ್ ಬಾಸ್ ಸೀಸನ್ 11 ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ. ಈ ಹಿಂದೆ ಒಂದೆರಡು ಪ್ರೋಮೊಗಳು ಬಿಡುಗಡೆ ಆಗಿ ಕುತೂಹಲ ಕೆರಳಿಸಿವೆ. ಇವಾಗ ಬಿಡುಗಡೆ ಆಗಿರುವ ಹೊಸ ಪ್ರೋಮೋನಲ್ಲಿ ಸುದೀಪ್ ಸ್ವರ್ಗ ಮತ್ತು ನರಕದ ಕತೆ ಹೇಳಿದ್ದಾರೆ. ಆ ಮೂಲಕ ಬಿಗ್ ಬಾಸ್ ಮನೆ ಈ ಬಾರಿ ಹೇಗಿರಲಿದೆ ಎಂಬ ಸಣ್ಣ ಸುಳಿವೊಂದನ್ನು ನೀಡಿದ್ದಾರೆ. ಪ್ರೋಮೋದ ಆರಂಭದಲ್ಲಿಯೇ ಕೆಲವು ಯುವಕ-ಯುವತಿಯರು ಸ್ವರ್ಗದಲ್ಲಿ ಡೈನಿಂಗ್ ಟೇಬಲ್ ಮೇಲೆ ಕುಳಿತು ಖುಷಿಯಿಂದ ಆಹಾರ ಸೇವಿಸುತ್ತಿದ್ದಾರೆ. ಅದೇ ವಿಡಿಯೋ ಮುಂದುವರೆದರೆ … Continue reading ಬಿಗ್ ಬಾಸ್ ನ್ಯೂ ಪ್ರೋಮೊ ಔಟ್; ಸ್ವರ್ಗ-ನರಕದ ಕತೆ ಹೇಳಿದ ಕಿಚ್ಚ