ರಾಜ್ಯದ ದೇಗುಲಗಳಲ್ಲಿ ತಿರುಪತಿ ಲಡ್ಡು ಬಳಸದಿರಲು ನಿರ್ಧಾರ
newsics.com ಬೆಂಗಳೂರು: ತಿರುಪತಿ ಲಡ್ಡುವನ್ನು ರಾಜ್ಯದ ದೇವಸ್ಥಾನಗಳಲ್ಲಿ ಭಕ್ತರಿಗೆ ವಿತರಿಸದಿರಲು ಅಖಿಲ ಕರ್ನಾಟಕ ಅರ್ಚಕರ ಸಂಘವು ತೀರ್ಮಾನಿಸಿದೆ. ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು, ಮೀನಿನೆಣ್ಣೆ ಸೇರಿದಂತೆ ಇನ್ನಿತರ ಕಲಬೆರಕೆ ಪದಾರ್ಥಗಳನ್ನು ಬಳಸಲಾಗಿದೆ ಎನ್ನುವ ವಿಚಾರದಿಂದ ಎಲ್ಲರೂ ಶಾಕ್ ಆಗಿದ್ದಾರೆ. ಈ ಗೊಂದಲದ ಬೆನ್ನಲ್ಲೇ ರಾಜ್ಯದ ಅರ್ಚಕರ ಸಂಘ ಮಹತ್ವದ ಈ ನಿರ್ಧಾರ ತೆಗೆದುಕೊಂಡಿದೆ. ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಕಲಬೆರಕೆ ನಡೆದಿಲ್ಲ ಎನ್ನುವ ಬಗ್ಗೆ ಸ್ಪಷ್ಟತೆ ಸಿಗುವವರೆಗೂ ಪ್ರಸಾದವನ್ನು ನಾವು ಯಾರೂ ಬಳಸುವುದಿಲ್ಲ ಎಂದು ಸಂಘ ಪ್ರಕಟಣೆ … Continue reading ರಾಜ್ಯದ ದೇಗುಲಗಳಲ್ಲಿ ತಿರುಪತಿ ಲಡ್ಡು ಬಳಸದಿರಲು ನಿರ್ಧಾರ
Copy and paste this URL into your WordPress site to embed
Copy and paste this code into your site to embed