Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಖಾಸಗಿ ಬ್ರ್ಯಾಂಡ್‌ಗಳ ತುಪ್ಪ ಪರೀಕ್ಷೆಗೆ ಸರ್ಕಾರ ಸೂಚನೆ: ಎರಡು ದಿನಗಳ ಗಡುವು
ಕರ್ನಾಟಕಪ್ರಮುಖ

ರಾಜ್ಯದ ಖಾಸಗಿ ಬ್ರ್ಯಾಂಡ್‌ಗಳ ತುಪ್ಪ ಪರೀಕ್ಷೆಗೆ ಸರ್ಕಾರ ಸೂಚನೆ: ಎರಡು ದಿನಗಳ ಗಡುವು

Share
1 Min Read
SHARE

newsics.com

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನದ ಪ್ರಸಾದ ಲಡ್ಡುವಿನಲ್ಲಿ ಹಂದಿ, ದನ ಸೇರಿದಂತೆ ಇತರೆ ಪ್ರಾಣಿಗಳ ಕೊಬ್ಬು ಪತ್ತೆಯಾದ ಬೆನ್ನಲ್ಲೇ ರಾಜ್ಯದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಖಾಸಗಿ ಬ್ರ್ಯಾಂಡ್‌ಗಳ ತುಪ್ಪವನ್ನು ಪರೀಕ್ಷೆಗೊಳಪಡಿಸುವಂತೆ ಆದೇಶಿಸಿದೆ.

ಶನಿವಾರ ಈ ಕುರಿತು ಇಲಾಖೆಯ ಎಲ್ಲಾ ಜಿಲ್ಲಾ ಅಂಕಿತಾಧಿಕಾರಿಗಳು ಪ್ರತಿ ಜಿಲ್ಲೆಗೆ ತಲಾ 5ರಂತೆ ಖಾಸಗಿ ಬ್ರ್ಯಾಂಡ್‌ಗಳ ತುಪ್ಪದ ಕಾನೂನಾತ್ಮಕ ಆಹಾರ ಮಾದರಿಗಳನ್ನು ಸಂಗ್ರಹಿಸಿ ಅವುಗಳನ್ನು ಸರ್ಕಾರಿ ಪ್ರಯೋಗಾಲಯಗಳಿಗೆ ಗುಣಮಟ್ಟದ ಪರೀಕ್ಷೆಗೆ ಕಳುಹಿಸಿಕೊಡುವಂತೆ ಸೂಚನೆ ನೀಡಲಾಗಿದೆ.

ಎಲ್ಲ ಖಾಸಗಿ ಬ್ರ್ಯಾಂಡ್‌ಗಳ ತುಪ್ಪದ ಮಾದರಿಯನ್ನು ಎರಡು ದಿನಗಳೊಳಗೆ ಕಳುಹಿಸಬೇಕು. ಆಹಾರ ಮಾದರಿಯ ಸಂಗ್ರಹಣೆಯ ವಿವರಗಳನ್ನು ಪ್ರಯೋಗಾಲಯದ ಹೆಸರಿನೊಂದಿಗೆ ‘ಫುಡ್‌ ಸೇಫ್ಟಿ ಕಂಪ್ಲೈನ್ಸ್‌ ಥ್ರೂ ರೆಗ್ಯೂಲರ್‌ ಇನ್ಸ್‌ಪೆಕ್ಷನ್‌ ಆ್ಯಂಡ್‌ ಸ್ಯಾಂಪ್ಲಿಂಗ್‌’ನಲ್ಲಿ ದಾಳಿ ನಡೆಸುವಂತೆ ಸೂಚಿಸಲಾಗಿದೆ.

ಲಡ್ಡು ಪ್ರಸಾದ ವಿವಾದ: ತಿರುಪತಿ ದೇಗುಲ ‘ಶುದ್ಧೀಕರಣ’ಕ್ಕೆ ಮುಂದಾದ ಆಂಧ್ರ ಸರ್ಕಾರ

ಲಡ್ಡು ಜಿಡ್ಡು ಲಡಾಯಿ: ಇಂದಿನಿಂದ 11 ದಿನ ಪ್ರಾಯಶ್ಚಿತ್ತ ದೀಕ್ಷೆ- ಡಿಸಿಎಂ ಪವನ್ ಕಲ್ಯಾಣ್

ಲಡ್ಡು ವಿವಾದ: ನಂದಿನಿ ತುಪ್ಪ‌ ಸಾಗಣೆ ವಾಹನಗಳಿಗೆ ಜಿಪಿಎಸ್!

ಲೆಬನಾನ್ ಪೇಜರ್‌ಗಳ ಸ್ಫೋಟಕ್ಕೆ ಕೇರಳ ನಂಟು: ವಯನಾಡಿನ ಟೆಕ್ಕಿ ರಿನಸನ್ ಜೋಸ್, ಹಂಗೇರಿಯ ಕ್ರಿಸ್ಟಿಯಾನಾ ಪಾತ್ರ ಏನು?

TAGGED:Govt notification for state private ghee test: two days deadline
Share This Article
Facebook Twitter Copy Link Print
Previous Article ಲೆಬನಾನ್ ಪೇಜರ್‌ಗಳ ಸ್ಫೋಟಕ್ಕೆ ಕೇರಳ ನಂಟು: ವಯನಾಡಿನ ಟೆಕ್ಕಿ ರಿನಸನ್ ಜೋಸ್, ಹಂಗೇರಿಯ ಕ್ರಿಸ್ಟಿಯಾನಾ ಪಾತ್ರ ಏನು?
Next Article ಬಿಗ್ ಬಾಸ್ ನ್ಯೂ ಪ್ರೋಮೊ ಔಟ್; ಸ್ವರ್ಗ-ನರಕದ ಕತೆ ಹೇಳಿದ ಕಿಚ್ಚ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?