ರಾಜ್ಯದ ಖಾಸಗಿ ಬ್ರ್ಯಾಂಡ್‌ಗಳ ತುಪ್ಪ ಪರೀಕ್ಷೆಗೆ ಸರ್ಕಾರ ಸೂಚನೆ: ಎರಡು ದಿನಗಳ ಗಡುವು

newsics.com ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನದ ಪ್ರಸಾದ ಲಡ್ಡುವಿನಲ್ಲಿ ಹಂದಿ, ದನ ಸೇರಿದಂತೆ ಇತರೆ ಪ್ರಾಣಿಗಳ ಕೊಬ್ಬು ಪತ್ತೆಯಾದ ಬೆನ್ನಲ್ಲೇ ರಾಜ್ಯದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಖಾಸಗಿ ಬ್ರ್ಯಾಂಡ್‌ಗಳ ತುಪ್ಪವನ್ನು ಪರೀಕ್ಷೆಗೊಳಪಡಿಸುವಂತೆ ಆದೇಶಿಸಿದೆ. ಶನಿವಾರ ಈ ಕುರಿತು ಇಲಾಖೆಯ ಎಲ್ಲಾ ಜಿಲ್ಲಾ ಅಂಕಿತಾಧಿಕಾರಿಗಳು ಪ್ರತಿ ಜಿಲ್ಲೆಗೆ ತಲಾ 5ರಂತೆ ಖಾಸಗಿ ಬ್ರ್ಯಾಂಡ್‌ಗಳ ತುಪ್ಪದ ಕಾನೂನಾತ್ಮಕ ಆಹಾರ ಮಾದರಿಗಳನ್ನು ಸಂಗ್ರಹಿಸಿ ಅವುಗಳನ್ನು ಸರ್ಕಾರಿ ಪ್ರಯೋಗಾಲಯಗಳಿಗೆ ಗುಣಮಟ್ಟದ ಪರೀಕ್ಷೆಗೆ ಕಳುಹಿಸಿಕೊಡುವಂತೆ ಸೂಚನೆ ನೀಡಲಾಗಿದೆ. ಎಲ್ಲ ಖಾಸಗಿ ಬ್ರ್ಯಾಂಡ್‌ಗಳ … Continue reading ರಾಜ್ಯದ ಖಾಸಗಿ ಬ್ರ್ಯಾಂಡ್‌ಗಳ ತುಪ್ಪ ಪರೀಕ್ಷೆಗೆ ಸರ್ಕಾರ ಸೂಚನೆ: ಎರಡು ದಿನಗಳ ಗಡುವು