Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವೈಟ್ ಬಿಕಿನಿ ಧರಿಸಿ ಪೋಸ್ ಕೊಟ್ಟ ಶಾನ್ವಿ ಶ್ರೀವಾತ್ಸವ್
ಕರ್ನಾಟಕಮನರಂಜನೆ

ವೈಟ್ ಬಿಕಿನಿ ಧರಿಸಿ ಪೋಸ್ ಕೊಟ್ಟ ಶಾನ್ವಿ ಶ್ರೀವಾತ್ಸವ್

Share
1 Min Read
SHARE

newsics.com

ಬೆಂಗಳೂರು: ಶಾನ್ವಿ ಶ್ರೀವಾತ್ಸವ್ ವೈಟ್ ಬಿಕಿನಿ ಧರಿಸಿ ಪೋಸ್ ಕೊಡುವ ಮೂಲಕ ಇಂಟರ್ನೆಟಲ್ಲಿ ಬಿಸಿ ಹೆಚ್ಚಿಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಬಿಳಿ ಬಣ್ಣದ ಬಿಕಿನಿ ಧರಿಸಿ, ಕೂದಲು ಓಪನ್ ಆಗಿ ಬಿಟ್ಕೊಂಡು, ಸೂರ್ಯನಿಗೆ ಎದುರಾಗಿ ನಿಂದು ಮೈ ಚಳಿ ಬಿಟ್ಟು ಸಖತ್ ಆಗಿ ಪೋಸ್ ಕೊಟ್ಟಿದ್ದಾರೆ ಶಾನ್ವಿ ಶ್ರೀವಾಸ್ತವ್. ಶಾನ್ವಿ ಫೋಟೊ ನೋಡ ಅಭಿಮಾನಿಗಳು ಸೇರಿ, ಹಲವು ನಟ, ನಟಿಯರು ಕಾಮೆಂಟ್ ಮಾಡಿದ್ದು, ಕನ್ನಡದ ಬೋಲ್ಡ್ ಬ್ಯೂಟಿ ಚೈತ್ರಾ ಆಚಾರ್ ಉಫ್ ಎಂದು ಫೈರ್ ಇಮೋಜಿ ಕಾಮೆಂಟ್ ಮಾಡಿದ್ದಾರೆ.
ನಟಿ ತಮ್ಮ ಮಾಲ್ಡೀವ್ಸ್ ಜರ್ನಿಯ ಒಂದಷ್ಟು ಫೋಟೊಗಳನ್ನು ಶೇರ್ ಮಾಡಿದ್ದು, ಸದ್ಯ ನಟಿಯ ಬಿಕಿನಿ ಫೋಟೊ ವೈರಲ್ ಆಗುತ್ತಿದೆ.

ತಾರಕ್, ಮಾಸ್ಟರ್ ಪೀಸ್, ಅವನೇ ಶ್ರೀಮನ್ನಾರಾಯಣ ಸಿನಿಮಾದಲ್ಲಿ ಮಿಂಚಿದ ಬೆಡಗಿ ಶಾನ್ವಿ ಶ್ರೀವಾತ್ಸವ್. ಕನ್ನಡ, ತೆಲುಗು, ಮಲಯಾಲಂ, ಮರಾಠಿ ಭಾಷೆಗಳ ಸಿನಿಮಾಗಳಲ್ಲಿ ಮಿಂಚುತ್ತಿರುವ ವಾರಣಾಸಿಯ ಬೆಡಗಿ ಶಾನ್ವಿ ಶ್ರೀವಾತ್ಸವ್ ಕನ್ನಡಿಗರ ನೆಚ್ಚಿನ ನಟಿ.

Share This Article
Facebook Twitter Copy Link Print
Previous Article ಅನುರಾ ಕುಮಾರ ದಿಸ್ಸಾನಾಯಕೆ ಶ್ರೀಲಂಕಾದ ನೂತನ ಅಧ್ಯಕ್ಷ
Next Article ತಿರುಪತಿ ಲಡ್ಡು ವಿವಾದ ಬಳಿಕ ಕೆಎಂಎಫ್ ಅಲರ್ಟ್: ಎಲ್ಲಾ ಟ್ಯಾಂಕರ್ ಗಳಿಗೆ GPS ಅಳವಡಿಕೆ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?