Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > HIV ಸೋಂಕಿತರಿಂದ ಹನಿಟ್ರ್ಯಾಪ್? ಏಡ್ಸ್ ರೋಗಿಗಳನ್ನೂ ಬಿಡದ ಮುನಿರತ್ನ!
ಕರ್ನಾಟಕಪ್ರಮುಖ

HIV ಸೋಂಕಿತರಿಂದ ಹನಿಟ್ರ್ಯಾಪ್? ಏಡ್ಸ್ ರೋಗಿಗಳನ್ನೂ ಬಿಡದ ಮುನಿರತ್ನ!

Share
1 Min Read
SHARE

newsics.com
ಬೆಂಗಳೂರು: ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಸ್ಫೋಟಕ ಆರೋಪವೊಂದು ಕೇಳಿಬಂದಿದೆ.

ಹೌದು, ಮುನಿರತ್ನ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು 40 ವರ್ಷದ ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಅಷ್ಟೇ ಅಲ್ಲ, ಶಾಸಕ ಮುನಿರತ್ನ ತನ್ನ ವಿರೋಧಿಗಳನ್ನು ಹಣಿಯಲು ಎಚ್‌ಐವಿ ಸೋಂಕಿತ ಮಹಿಳೆಯರನ್ನು ಹನಿ ಟ್ರ್ಯಾಪ್ ಮಾಡಲು ಬಳಸಿಕೊಂಡಿದ್ದಾರೆ ಎಂದು ಸಂತ್ರಸ್ಥೆ ದೂರಿದ್ದಾರೆ.

ತನ್ನ ಪ್ರತಿಸ್ಪರ್ಧಿಯೊಬ್ಬರನ್ನು ಬಲೆಗೆ ಬೀಳಿಸಲು ಶಾಸಕರು ಬಳಸಿಕೊಂಡಿದ್ದರು ಎನ್ನಲಾದ ಮಹಿಳೆಯನ್ನು ಪೊಲೀಸರು ಶೀಘ್ರದಲ್ಲೇ ಎಚ್‌ಐವಿ ಪರೀಕ್ಷೆಗೆ ಒಳಪಡಿಸಲಿದ್ದಾರೆ.

ಇನ್ನು ದೂರುದಾರರನ್ನು ಹೆದರಿಸಲು ಮುನಿರತ್ನ ಏಡ್ಸ್ ಸೋಂಕಿತರನ್ನು ತಂತ್ರವಾಗಿ ಬಳಸಿಕೊಂಡಿರುವುದನ್ನು ತಳ್ಳಿಹಾಕಲಾವುದಿಲ್ಲ. ಹನಿ ಟ್ರ್ಯಾಪ್ ಸಂತ್ರಸ್ತರು ಶಾಸಕರ ವಿರುದ್ಧ ದೂರು ದಾಖಲಿಸುವ ಸಾಧ್ಯತೆ ಇದೆ. ಅಲ್ದೇ, ಹನಿ ಟ್ರ್ಯಾಪ್‌ಗೆ ಬಲಿಯಾದವರಲ್ಲಿ ಒಬ್ಬ ಪೊಲೀಸ್ ಇನ್ಸ್‌ಪೆಕ್ಟರ್ ಕೂಡ ಇದ್ದಾರೆ ಎನ್ನಲಾಗಿದೆ.

ಮತ್ತೊಂದ್ಕಡೆ ಹೀಗೆ ಕರೆದುಕೊಂಡು ಬಂದ ‘ಏಡ್ಸ್’ ರೋಗಿಗಳನ್ನ ನೇರವಾಗಿ ರಹಸ್ಯವಾದ ಜಾಗದಲ್ಲಿ ಇರಿಸಿ, ಆ ನಂತರ ಅವರ ಮೂಲಕ ಲೈಂಗಿಕ ಕ್ರಿಯೆಗೆ & ಅವರ ರಕ್ತ ಸಂಗ್ರಹಿಸಿ ತಮ್ಮ ರಾಜಕೀಯ ವಿರೋಧಿಗಳಿಗೆ ಚುಚ್ಚಿಸಲು ಖರ್ತನಾಕ್ ಐಡಿಯಾ ಮಾಡುತ್ತಿದ್ದರು ಎಂಬ ಗಂಭೀರ ಆರೋಪ ಮಾಡಲಾಗಿದೆ. ಈ ಆರೋಪವು ಕರ್ನಾಟಕದ ರಾಜಕೀಯದಲ್ಲಿ ಇದೀಗ ಸಂಚಲನ ಸೃಷ್ಟಿಸಿದೆ.

TAGGED:Honeytrap by HIV infected? Muniratna who does not spare AIDS patients
Share This Article
Facebook Twitter Copy Link Print
Previous Article ಬಿಗ್ ಬಾಸ್ ನ್ಯೂ ಪ್ರೋಮೊ ಔಟ್; ಸ್ವರ್ಗ-ನರಕದ ಕತೆ ಹೇಳಿದ ಕಿಚ್ಚ
Next Article ಮದುವೆ ವೇಳೆಯೇ ವರನಿಗೆ ಕಪಾಳಮೋಕ್ಷ ಮಾಡಿದ ವಧು! ವೈರಲ್ ವಿಡಿಯೋ ನೋಡಿ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?