Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಾಲಕನ ಮರ್ಮಾಂಗ ಎಳೆದ ಹಾಸ್ಟೆಲ್ ಸಹಪಾಠಿಗಳು: ಆಸ್ಪತ್ರೆಗೆ ದಾಖಲು
ಕರ್ನಾಟಕ

ಬಾಲಕನ ಮರ್ಮಾಂಗ ಎಳೆದ ಹಾಸ್ಟೆಲ್ ಸಹಪಾಠಿಗಳು: ಆಸ್ಪತ್ರೆಗೆ ದಾಖಲು

Share
1 Min Read
SHARE

newsics.com

ಸುಳ್ಯ(ದಕ್ಷಿಣ ಕನ್ನಡ): ಕೊಡಗಿನ ಸಂಪಾಜೆ ಹಾಸ್ಟೆಲ್‌ನಲ್ಲಿದ್ದುಕೊಂಡು ಶಾಲೆಗೆ ಹೋಗುತ್ತಿದ್ದ ಬಾಲಕನೊಬ್ಬನ ಮರ್ಮಾಂಗವನ್ನು ಸಹಪಾಠಿ ವಿದ್ಯಾರ್ಥಿಗಳು ಹಿಡಿದೆಳೆದ ಪರಿಣಾಮ ಬಾಲಕನ ಮರ್ಮಾಂಗಕ್ಕೆ ಗಂಭೀರವಾಗಿ ಪೆಟ್ಟಾಗಿದೆ.

ಅಸ್ವಸ್ಥ ಬಾಲಕನನ್ನು ಮಂಗಳೂರಿನ ವೆನ್ಸಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ಸಂಪಾಜೆಯ ಆಲಡ್ಕ ನಿವಾಸಿಯಾಗಿರುವ 12 ವರ್ಷ ವಯಸಿನ ಬಾಲಕ ಕಳೆದ ಕೆಲ ಸಮಯದಿಂದ ಸಂಪಾಜೆಯ ಹಾಸ್ಟೆಲ್‌ನಲ್ಲಿದ್ದು ಶಾಲೆಗೆ ಹೋಗುತ್ತಿದ್ದ. ಸೆಪ್ಟೆಂಬರ್ 14ರಂದು ಹಾಸ್ಟೆಲ್‌ನಲ್ಲಿ ಇಬ್ಬರು ಸಹಪಾಠಿ ವಿದ್ಯಾರ್ಥಿಗಳು ಬಾಲಕನ ಮರ್ಮಾಂಗವನ್ನು ಹಿಡಿದೆಳೆದಿದ್ದರು. ಇದರಿಂದ ಮೂತ್ರ ವಿಸರ್ಜನೆ ವೇಳೆ ನೋವಾಗುತ್ತಿದ್ದ ಕಾರಣ ಮನೆಗೆ ಬಂದಿದ್ದನೆನ್ನಲಾಗಿದೆ.

ಮೊದಲು ಯಾರೊಡನೆಯೂ ವಿಷಯ ತಿಳಿಸಿರಲಿಲ್ಲ. ಮರ್ಮಾಂಗ ಬಾತುಕೊಂಡಿದ್ದರಿಂದ ತಾಯಿಗೆ ಹೇಳಿದ್ದಾನೆ. ಬಳಿಕ ಮನೆಯವರು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿಂದ ಪುತ್ತೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ವೈದ್ಯರ ಸಲಹೆ ಮೇರೆಗೆ ಮಂಗಳೂರಿನ ವೆನ್ಸಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಬಾಲಕನಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಈಗ ಬಾಲಕ ಚೇತರಿಸಿಕೊಳ್ಳುತ್ತಿದ್ದಾನೆ. ಸಂಪಾಜೆ ಪೊಲೀಸ್ ಹೊರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಾರತಕ್ಕೆ ಹೋಗುವುದು ಸುಲಭ, ಹೊರಬರುವುದು ಬಲು ಕಷ್ಟ: ಭಯೋತ್ಪಾದಕ ಗುರು ಡಾ.ಝಾಕಿರ್ ನಾಯಿಕ್ ಹೇಳಿಕೆ

ಭಾರತಕ್ಕೆ‌ 297 ಪುರಾತನ ವಸ್ತುಗಳನ್ನು ಹಿಂದಿರುಗಿಸಿದ ಅಮೆರಿಕ!

ಎರಡೂವರೆ‌ ಕೋಟಿಯ ಲೆಕ್ಸಸ್ ಕಾರಿಗೆ ಭಾರತದಲ್ಲಿ ಭಾರೀ ಬೇಡಿಕೆ: ಬುಕಿಂಗ್ ತಾತ್ಕಾಲಿಕ ಸ್ಥಗಿತ!

TAGGED:Hostel mates who pulled boy's private parts: Hospitalized
Share This Article
Facebook Twitter Copy Link Print
Previous Article ಭಾರತಕ್ಕೆ ಹೋಗುವುದು ಸುಲಭ, ಹೊರಬರುವುದು ಬಲು ಕಷ್ಟ: ಭಯೋತ್ಪಾದಕ ಗುರು ಡಾ.ಝಾಕಿರ್ ನಾಯಿಕ್ ಹೇಳಿಕೆ
Next Article ನ್ಯಾಚುರಲ್ ಆಗಿಯೇ ನಿಮ್ಮ ಕಣ್ಣು ಶಾರ್ಪ್ ಆಗಿ ಕಾಣ್ಬೇಕಾ? ಈ ಟಿಪ್ಸ್ ಟ್ರೈ ಮಾಡಿ

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?