ಎರಡೂವರೆ‌ ಕೋಟಿಯ ಲೆಕ್ಸಸ್ ಕಾರಿಗೆ ಭಾರತದಲ್ಲಿ ಭಾರೀ ಬೇಡಿಕೆ: ಬುಕಿಂಗ್ ತಾತ್ಕಾಲಿಕ ಸ್ಥಗಿತ!

newsics.com ಲೆಕ್ಸಸ್‌ ಇಂಡಿಯಾವು LM 350h ಎಂಬ ಲಕ್ಷುರಿ ಎಂಪಿವಿಯ ಬುಕ್ಕಿಂಗ್‌ ಭಾರತದಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಹೊಸ ಲೆಕ್ಸಸ್‌ ಲಕ್ಷುರಿ ಕಾರಿಗೆ ದೇಶದಲ್ಲಿ ಬೇಡಿಕೆ ಹೆಚ್ಚಾಗಿದ್ದು, ಗ್ರಾಹಕರ ಬೇಡಿಕೆಗೆ ತಕ್ಕಂತೆ ಪೂರೈಕೆ ಕಷ್ಟವಾಗಿರುವುದರಿಂದ ತಾತ್ಕಾಲಿಕವಾಗಿ ಬುಕ್ಕಿಂಗ್‌ ಸ್ಥಗಿತಗೊಳಿಸಲಾಗಿದೆ. ಶೀಘ್ರದಲ್ಲಿ ಬುಕ್ಕಿಂಗ್‌ ಪುನರ್‌ ಆರಂಭಿಸಲಾಗುವುದು ಎಂದು ಕಂಪನಿ ಹೇಳಿದೆ. ಈಗಾಗಲೇ ಬುಕ್ಕಿಂಗ್‌ ಮಾಡಿರುವ ಗ್ರಾಹಕರಿಗೆ ಹೊಸ ಕಾರು ಪೂರೈಕೆ ಮಾಡಿದ ಬಳಿಕ ಹೊಸ ಬುಕ್ಕಿಂಗ್‌ ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದೆ. ಸೆಪ್ಟೆಂಬರ್‌ 21ರಿಂದ ಅನ್ವಯವಾಗುವಂತೆ ಬುಕ್ಕಿಂಗ್‌ ಸ್ಥಗಿತಗೊಳಿಸಿರುವುದಾಗಿ ಕಂಪನಿ … Continue reading ಎರಡೂವರೆ‌ ಕೋಟಿಯ ಲೆಕ್ಸಸ್ ಕಾರಿಗೆ ಭಾರತದಲ್ಲಿ ಭಾರೀ ಬೇಡಿಕೆ: ಬುಕಿಂಗ್ ತಾತ್ಕಾಲಿಕ ಸ್ಥಗಿತ!