Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ವೈಟ್ ಹೆಡ್ಸ್‌ ನಿಂದ  ನಿಮ್ಮ ಸೌಂದರ್ಯ ಹಾಳಾಗ್ತಿದ್ಯಾ? ಇದನ್ನ ಉಪಯೋಗಿಸಿ!
ಆರೋಗ್ಯಲೈಫ್‌ಸ್ಟೈಲ್

ವೈಟ್ ಹೆಡ್ಸ್‌ ನಿಂದ  ನಿಮ್ಮ ಸೌಂದರ್ಯ ಹಾಳಾಗ್ತಿದ್ಯಾ? ಇದನ್ನ ಉಪಯೋಗಿಸಿ!

Share
1 Min Read
SHARE

newsics.com

ಎಲ್ಲರು ಮುಖದಲ್ಲಿ ಯಾವುದೇ ಸಮಸ್ಯೆಗಳಿಲ್ಲದೇ ಕ್ಲಿಯರ್ ಆಗಿರಬೇಕೆಂದು ಬಯಸುತ್ತಾರೆ. ಆದರೆ ಸುಂದರವಾದ ಮುಖದ ಮೇಲೆ ವೈಟ್ ಹೆಡ್ಸ್ ಅಂದವನ್ನೇ ಹಾಳು ಮಾಡುತ್ತದೆ. ಇವುಗಳಿಗೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ ಮೂಗಿನಲ್ಲಿ ಹುಣ್ಣು, ಗಾಯದ ಗುರುತುಗಳಾಗುವ ಸಾಧ್ಯತೆ ಇರುತ್ತದೆ. ಈ ಸಮಸ್ಯೆ ಪರಿಹಾರಕ್ಕೆ ಸಿಂಪಲ್ ಟಿಪ್ಸ್ ಇಲ್ಲಿವೆ..

ಅಲೋವೆರಾ ಹಲವಾರು ಔಷಧೀಯ ಗುಣಗಳನ್ನು ಹೊಂದಿರುವ ಸಸ್ಯವಾಗಿದೆ. ಮುಖದ ಮೇಲಿನ ಬಿಳಿ ಕಲೆಗಳನ್ನು ಕಡಿಮೆ ಮಾಡಲು ಇದನ್ನು ಬಳಸಬಹುದು. ಇದರ ಅಂಶಗಳು ಬ್ಯಾಕ್ಟೀರಿಯಾವನ್ನು ಕೊಲ್ಲ ಬಲ್ಲವು. ಇದು ಚರ್ಮದ ಮೇಲಿನ ಕೆಂಪು ಬಣ್ಣವನ್ನು ಸಹ ಕಡಿಮೆ ಮಾಡುತ್ತದೆ. ಅಲೋವೆರಾ ಜೆಲ್ ಅನ್ನು ವೈಟ್ ಹೆಡ್ ಗಳ ಮೇಲೆ ಹಚ್ಚುವುದರಿಂದ ಚರ್ಮದ ರಂಧ್ರಗಳಲ್ಲಿ ಅಂಟಿಕೊಂಡಿರುವ ಕೊಳೆ ನಿವಾರಣೆಯಾಗುತ್ತದೆ.

ಇನ್ನು ಕ್ಲೇ ಮಾಸ್ಕ್ ಗಳು ಮುಖದಿಂದ ಹೆಚ್ಚುವರಿ ಎಣ್ಣೆಯನ್ನು ತೆಗೆದು ಹಾಕುತ್ತವೆ. ತ್ವಚೆಯ ರಂಧ್ರಗಳಲ್ಲಿ ಅಂಟಿಕೊಂಡಿರುವ ಕೊಳೆಯನ್ನೂ ಸ್ವಚ್ಛಗೊಳಿಸುತ್ತವೆ. ಚರ್ಮದ ಕೆಂಪು ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಇದು ಉರಿಯೂತದಿಂದ ಪರಿಹಾರವನ್ನು ನೀಡುತ್ತದೆ. ಚರ್ಮದ ರಂಧ್ರಗಳನ್ನು ಸಂಕುಚಿಸಿ ಚರ್ಮವನ್ನು ನಯವಾಗಿಸುತ್ತದೆ.

ಹಬೆ ಕೂಡ ಮುಖದ ಮೇಲಿನ ರಂಧ್ರಗಳನ್ನು ತೆಗೆದು ಹಾಕುತ್ತದೆ. ಚರ್ಮದಲ್ಲಿ ಅಂಟಿಕೊಂಡಿರುವ ಎಣ್ಣೆ ಮತ್ತು ಕೊಳೆಯು ಈ ತೆರೆದ ರಂಧ್ರಗಳಿಂದ ಸುಲಭವಾಗಿ ಹೊರ ಬರುತ್ತದೆ. ಹಬೆ ತೆಗೆದುಕೊಂಡ ನಂತರ ಚರ್ಮವನ್ನು ಮೃದುವಾಗಿ ಉಜ್ಜಿದರೆ ವೈಟ್ ಹೆಡ್ಸ್ ನಿವಾರಣೆಯಾಗುತ್ತದೆ.

ಜೇನುತುಪ್ಪದಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿಫಂಗಲ್ ಗುಣಲಕ್ಷಣಗಳು ಬ್ಯಾಕ್ಟೀರಿಯಾವನ್ನು ಕೊಲ್ಲುತ್ತವೆ. ಇದು ವೈಟ್ ಹೆಡ್ಸ್ ಅನ್ನು ನಿವಾರಿಸುತ್ತದೆ.

TAGGED:Is the beauty of the face spoiled by white heads? Use it!
Share This Article
Facebook Twitter Copy Link Print
Previous Article ನಾಗಿಣಿ ಸಿಗ್ನಲ್ ಮಾಡಿ, ಬಾಂಗ್ಲಾ ಅಭಿಮಾನಿಗಳನ್ನು ಕಿಚಾಯಿಸಿದ ಕೊಹ್ಲಿ
Next Article ತಿನ್ನೋಕು, ಮಲಗೋಕು ಮಕ್ಕಳು ಫೋನ್ ಕೇಳ್ತಾರಾ? ಮೊಬೈಲ್ ಹುಚ್ಚು ಹೀಗೆ ಬಿಡಿಸಿ!

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?