Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ವಿವಿಧ ಕಂಪನಿಗಳ ತುಪ್ಪ ಪರೀಕ್ಷೆಗೆ ಕರ್ನಾಟಕ ಸರ್ಕಾರ ನಿರ್ಧಾರ!
ಈ ದಿನಕರ್ನಾಟಕಪ್ರಮುಖ

ವಿವಿಧ ಕಂಪನಿಗಳ ತುಪ್ಪ ಪರೀಕ್ಷೆಗೆ ಕರ್ನಾಟಕ ಸರ್ಕಾರ ನಿರ್ಧಾರ!

Share
1 Min Read
SHARE

newsics.com

ಬೆಂಗಳೂರು: ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದಲ್ಲಿ ಬಳಸಿರುವ ತುಪ್ಪ ಕಲಬೆರಕೆಯಿಂದ ಕೂಡಿತ್ತು ಎಂಬ ಆರೋಪ ಕೇಳಿಬಂದಿದೆ. ಇದರಿಂದ ಜಾಗೃತಗೊಂಡ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ತಯಾರಾಗುವ ವಿವಿಧ ಕಂಪನಿಯ ತುಪ್ಪವನ್ನು ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಿದೆ.

ಇಲ್ಲಿ ತಯಾರಾಗುವ ಮತ್ತು ಮಾರಾಟ ಮಾಡುತ್ತಿರುವ ವಿವಿಧ ಕಂಪನಿಯ ತುಪ್ಪಗಳನ್ನು ಪರೀಕ್ಷೆ ನಡೆಸುವಂತೆ ಸಚಿವ ದಿನೇಶ್ ಗುಂಡೂರಾವ್ ರಾಜ್ಯ ಆಹಾರ ಸುರಕ್ಷಿತ ಹಾಗೂ ಗುಣಮಟ್ಟ ಇಲಾಖೆಗೆ ಆದೇಶಿಸಿದ್ದಾರೆ.

ತ್ವರಿತಗತಿಯಲ್ಲಿ ವಿವಿಧ ಕಂಪನಿಗಳ ತುಪ್ಪದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿ. ವರದಿ ಬಂದ ಬಳಿಕ ಇವುಗಳಲ್ಲಿ ಕಲಬೆರಕೆ ಕಂಡು ಬಂದಲ್ಲಿ, ಕೂಡಲೇ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದ್ದಾರೆ. ಸಚಿವರ ಆದೇಶ ಬೆನ್ನಲ್ಲೇ ವಿವಿಧ ಕಂಪನಿಗಳ ತುಪ್ಪದ ಮಾದರಿಗಳನ್ನು ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ.

TAGGED:Karnataka government has decided to test the ghee of various companies
Share This Article
Facebook Twitter Copy Link Print
Previous Article ಮದುವೆ ವೇಳೆಯೇ ವರನಿಗೆ ಕಪಾಳಮೋಕ್ಷ ಮಾಡಿದ ವಧು! ವೈರಲ್ ವಿಡಿಯೋ ನೋಡಿ
Next Article ರೀಡೂ ವರದಿ ಕೊಡಿ- ಸರ್ಕಾರಕ್ಕೆ ರಾಜ್ಯಪಾಲರ ಪತ್ರ

Popular Posts

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?