Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಡ್ಡು ವಿವಾದ: ನಂದಿನಿ ತುಪ್ಪ‌ ಸಾಗಣೆ ವಾಹನಗಳಿಗೆ ಜಿಪಿಎಸ್!
ಕರ್ನಾಟಕದೇಶಪ್ರಮುಖ

ಲಡ್ಡು ವಿವಾದ: ನಂದಿನಿ ತುಪ್ಪ‌ ಸಾಗಣೆ ವಾಹನಗಳಿಗೆ ಜಿಪಿಎಸ್!

Share
1 Min Read
SHARE

newsics.com

ಬೆಂಗಳೂರು: ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ತುಪ್ಪ ಬಳಸಲಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ)ಕ್ಕೆ ನಂದಿನಿ ತುಪ್ಪ ಪೂರೈಸುವ ವಾಹನಗಳಿಗೆ ಕರ್ನಾಟಕ ಹಾಲು ಮಹಾಮಂಡಳ(ಕೆಎಂಎಫ್) ಜಿಪಿಎಸ್ ಅಳವಡಿಸಿದೆ ಎಂದು ಉನ್ನತ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಒಂದು ತಿಂಗಳ ಹಿಂದಿನಿಂದ ಟಿಟಿಡಿ ಕೆಎಂಎಫ್‌ಗೆ ಟೆಂಡರ್ ನೀಡಿದ ನಂತರ ನಂದಿನಿ ತುಪ್ಪ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ಹೇಳಿದ್ದಾರೆ.

ನಾವು ಒಂದು ತಿಂಗಳ ಹಿಂದೆ ತುಪ್ಪವನ್ನು(ಟಿಟಿಡಿಗೆ) ಸರಬರಾಜು ಮಾಡುತ್ತಿದ್ದೇವೆ. ನಾವು ವಾಹನಗಳಿಗೆ ಜಿಪಿಎಸ್ ಸಿಸ್ಟಮ್ ಮತ್ತು ಜಿಯೋ ಲೊಕೇಶನ್ ಸಾಧನಗಳನ್ನು ಅಳವಡಿಸಿದ್ದೇವೆ. ಇದರಿಂದ ವಾಹನ ಎಲ್ಲಿ ನಿಲ್ಲುತ್ತವೆ ಎಂಬುದನ್ನು ನಾವು ಕಂಡುಹಿಡಿಯಬಹುದು. ಇದು ಎಲ್ಲಿಯೂ ಕಲಬೆರಕೆ ಮಾಡದಂತೆ ನೋಡಿಕೊಳ್ಳಲು ಸಹಾಯಕವಾಗುತ್ತದೆ” ಎಂದು ಜಗದೀಶ್ ತಿಳಿಸಿದ್ದಾರೆ.

ಟಿಟಿಡಿಗೆ 350 ಟನ್ ತುಪ್ಪ ಪೂರೈಸುವ ಗುತ್ತಿಗೆಯನ್ನು ಕೆಎಂಎಫ್ ಪಡೆದುಕೊಂಡಿದೆ. ಅಗತ್ಯ ಬಿದ್ದಾಗ ತುಪ್ಪ ಪೂರೈಕೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪ ಮಾಡಿದ್ದರು. ಅಲ್ಲದೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.

ಲಡ್ಡು ಜಿಡ್ಡು ಲಡಾಯಿ: ಇಂದಿನಿಂದ 11 ದಿನ ಪ್ರಾಯಶ್ಚಿತ್ತ ದೀಕ್ಷೆ- ಡಿಸಿಎಂ ಪವನ್ ಕಲ್ಯಾಣ್

ಲಡ್ಡು ಪ್ರಸಾದ ವಿವಾದ: ತಿರುಪತಿ ದೇಗುಲ ‘ಶುದ್ಧೀಕರಣ’ಕ್ಕೆ ಮುಂದಾದ ಆಂಧ್ರ ಸರ್ಕಾರ

ಮುಂದಿನ 5 ದಿನ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ನೈಟ್ ಹೊತ್ತು ನಿಮ್ಮ ಸಂಗಾತಿ ಸಹಕರಿಸಬೇಕಾ? ಈ ಹಣ್ಣು ತಿನ್ನಿಸಿ!

ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಮಾದರಿಯಲ್ಲೇ ಬೆಂಗಳೂರಲ್ಲೂ ಮಹಿಳೆ ಕೊಲೆ, 30 ತುಂಡು ಮಾಡಿ 20 ದಿನ ಫ್ರಿಡ್ಜ್‌ನಲ್ಲಿಟ್ಟಿದ್ದ ಹಂತಕ!

TAGGED:Laddu Controversy: GPS for Nandini ghee transport vehicles!
Share This Article
Facebook Twitter Copy Link Print
Previous Article ಲಡ್ಡು ಜಿಡ್ಡು ಲಡಾಯಿ: ಇಂದಿನಿಂದ 11 ದಿನ ಪ್ರಾಯಶ್ಚಿತ್ತ ದೀಕ್ಷೆ- ಡಿಸಿಎಂ ಪವನ್ ಕಲ್ಯಾಣ್
Next Article ಶುಭೋದಯ… ದಿನ ಭವಿಷ್ಯ 22-09-2024, ಭಾನುವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?