ನನ್ನ ತಾಯಿಯವರ ಮನೆ‌ ನಿಮ್ಮ ಕಾರಿನಷ್ಟೇ ದೊಡ್ಡದು..! ಒಬಾಮಾ ಬಳಿ ಮೋದಿ ಮನದಾಳದ ಮಾತು

newsics.com ಅಮೆರಿಕ: ಮೊದಲ ಬಾರಿಗೆ ನರೇಂದ್ರ ಮೋದಿಯವರು ಪ್ರಧಾನಿಯಾದಾಗ ಅಂದರೆ 2014ರಲ್ಲಿ ಅಮೆರಿಕಕ್ಕೆ ಭೇಟಿ ನೀಡಿದ್ದರು. ಈ ವೇಳೆ ಆಗಿನ ಅಧ್ಯಕ್ಷ ಬರಾಕ್ ಒಬಾಮಾ ಅವರ ಜತೆ ನಡೆಸಿದ್ದ ಮಾತುಕತೆ ಈಗ ಭಾರೀ ಸುದ್ದಿಯಾಗುತ್ತಿದೆ. ಅಂದಿನ ಮಾತಿನ ಕ್ಷಣವನ್ನು ಅಮೆರಿಕದ ಭಾರತೀಯ ರಾಯಭಾರಿ ವಿನಯ್ ಕ್ವಾತ್ರಾ ನೆನಪಿಸಿಕೊಂಡಿದ್ದೇ ಇದಕ್ಕೆ ಕಾರಣ. ಪ್ರಧಾನಿ ಮೋದಿಯವರ ಪ್ರವಾಸದ ಸಂದರ್ಭ, ಭಾರತದ ಮಾಜಿ ವಿದೇಶಾಂಗ ಕಾರ್ಯದರ್ಶಿ ಮತ್ತು ಪ್ರಸ್ತುತ ಯುನೈಟೆಡ್ ಸ್ಟೇಟ್ಸ್‌ನಲ್ಲಿರುವ ಭಾರತೀಯ ರಾಯಭಾರಿಯಾಗಿರುವ ವಿನಯ್ ಕ್ವಾತ್ರಾ ಅವರು 2014ರ ಪ್ರಧಾನ … Continue reading ನನ್ನ ತಾಯಿಯವರ ಮನೆ‌ ನಿಮ್ಮ ಕಾರಿನಷ್ಟೇ ದೊಡ್ಡದು..! ಒಬಾಮಾ ಬಳಿ ಮೋದಿ ಮನದಾಳದ ಮಾತು