Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನನ್ನ ಮಾತು ಉದ್ದೇಶಪೂರ್ವಕವಲ್ಲ: ‘ಗೋರಿಪಾಳ್ಯ ಪಾಕಿಸ್ತಾನ’ ಹೇಳಿಕೆಗೆ ನ್ಯಾ. ಶ್ರೀಶಾನಂದ ವಿಷಾದ
ಕರ್ನಾಟಕದೇಶಪ್ರಮುಖ

ನನ್ನ ಮಾತು ಉದ್ದೇಶಪೂರ್ವಕವಲ್ಲ: ‘ಗೋರಿಪಾಳ್ಯ ಪಾಕಿಸ್ತಾನ’ ಹೇಳಿಕೆಗೆ ನ್ಯಾ. ಶ್ರೀಶಾನಂದ ವಿಷಾದ

Share
1 Min Read
SHARE

newsics.com

ಬೆಂಗಳೂರು: ಮುಕ್ತ ನ್ಯಾಯಾಲಯದಲ್ಲಿ ತಾವು ನೀಡಿದ ಹೇಳಿಕೆ ಉದ್ದೇಶಪೂರ್ವಕವಲ್ಲ. ಆದರೂ ತಮ್ಮ ಹೇಳಿಕೆಯಿಂದ ಯಾವುದೇ ವ್ಯಕ್ತಿ, ಸಮಾಜ ಅಥವಾ ಸಮುದಾಯಕ್ಕೆ ನೋವುಂಟುಮಾಡಿದ್ದರೆ ಪ್ರಾಮಾಣಿಕವಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ವಿ ಶ್ರೀಶಾನಂದ ಅವರು ಶನಿವಾರ ಹೇಳಿದ್ದಾರೆ.

ಪ್ರಕರಣವೊಂದರ ವಿಚಾರಣೆ ವೇಳೆ ಬೆಂಗಳೂರಿನ ಗೋರಿಪಾಳ್ಯ ‘ಪಾಕಿಸ್ತಾನ’ದಂತಿದೆ ಎಂದು ಹೇಳಿದ್ದರು. ಅವರ ಈ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೊಂಡ ಸುಪ್ರೀಂ ಕೋರ್ಟ್, ವರದಿ ನೀಡುವಂತೆ ಕರ್ನಾಟಕ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌‌ಗೆ ಸೂಚಿಸಿತ್ತು. ಇದೀಗ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರು ತಮ್ಮ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ನ್ಯಾಯಾಲಯದ ಕಲಾಪದ ವೇಳೆ ತಮ್ಮ ಹೇಳಿಕೆ ಬಗ್ಗೆ ಮಾತನಾಡಿದ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರು, ತಾವು ವ್ಯಕ್ತಪಡಿಸಿರುವ ಅಭಿಪ್ರಾಯಗಳು ಯಾವುದೇ ಉದ್ದೇಶಪೂರ್ವಕವಾಗಿದ್ದಲ್ಲ. ಇದರಿಂದ ಯಾವುದೇ ವ್ಯಕ್ತಿ, ಸಮುದಾಯಕ್ಕೆ ನೋವುಂಟಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ಶನಿವಾರ ತಿಳಿಸಿದರು.

ಶ್ರೀಶಾನಂದ ಅವರ ವಿಡಿಯೋ ವೈರಲ್ ಆದ ನಂತರ ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ಕಲಾಪದ ನೇರ ಪ್ರಸಾರವನ್ನು ಕೆಲ ದಿನಗಳ ಕಾಲ ಸ್ಥಗಿತಗೊಳಿಸುವಂತೆ ಬೆಂಗಳೂರು ವಕೀಲರ ಸಂಘ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರಿಗೆ ಮನವಿ ಸಲ್ಲಿಸಿತ್ತು.

ಪೂರ್ವಾನುಮತಿ ಪಡೆಯದೇ ಲೈವ್ ಸ್ಟ್ರೀಮಿಂಗ್‌ನ ಮರು ಪ್ರಸಾರ, ವರ್ಗಾವಣೆ, ಅಪ್‌ಲೋಡ್ ಮಾಡುವುದು, ಪೋಸ್ಟ್ ಮಾಡುವುದು, ಮಾರ್ಪಾಡು ಮಾಡುವುದು ಪ್ರಸಾರ ಅಥವಾ ಮರು ಪ್ರಸಾರ ಮಾಡುವಂತಿಲ್ಲ ಎಂದು ಹೈಕೋರ್ಟ್ ಸೂಚಿಸಿತ್ತು.

ನನ್ನ ತಾಯಿಯವರ ಮನೆ‌ ನಿಮ್ಮ ಕಾರಿನಷ್ಟೇ ದೊಡ್ಡದು..! ಒಬಾಮಾ ಬಳಿ ಮೋದಿ ಮನದಾಳದ ಮಾತು

ಮುಂದಿನ 5 ದಿನ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ನೈಟ್ ಹೊತ್ತು ನಿಮ್ಮ ಸಂಗಾತಿ ಸಹಕರಿಸಬೇಕಾ? ಈ ಹಣ್ಣು ತಿನ್ನಿಸಿ!

TAGGED:My words were not intentional: Justice Sreeshananda regrets 'Goripalya Pakistan' remark
Share This Article
Facebook Twitter Copy Link Print
Previous Article ನನ್ನ ತಾಯಿಯವರ ಮನೆ‌ ನಿಮ್ಮ ಕಾರಿನಷ್ಟೇ ದೊಡ್ಡದು..! ಒಬಾಮಾ ಬಳಿ ಮೋದಿ ಮನದಾಳದ ಮಾತು
Next Article ಲಡ್ಡು ಪ್ರಸಾದ ವಿವಾದ: ತಿರುಪತಿ ದೇಗುಲ ‘ಶುದ್ಧೀಕರಣ’ಕ್ಕೆ ಮುಂದಾದ ಆಂಧ್ರ ಸರ್ಕಾರ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?