Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೈಸೂರು ಅರಮನೆ ಮುಂಭಾಗ ಹೀಗೆ ಮಾಡುವಂತಿಲ್ಲ! ಕಾರಣ ಏನು ಗೊತ್ತಾ?
ಕರ್ನಾಟಕ

ಮೈಸೂರು ಅರಮನೆ ಮುಂಭಾಗ ಹೀಗೆ ಮಾಡುವಂತಿಲ್ಲ! ಕಾರಣ ಏನು ಗೊತ್ತಾ?

Share
1 Min Read
SHARE

newsics.com

ಮೈಸೂರು: ಪಾರಿವಾಳಗಳಿಂದ ಪಾರಂಪರಿಕ ಕಟ್ಟಡ, ವಾಸ್ತುಶಿಲ್ಪಗಳಿಗೆ ಹಾನಿಯಾಗುತ್ತಿರುವ ಹಿನ್ನೆಲೆಯಲ್ಲಿ ಪಾರಿವಾಳಗಳಿಗೆ ಮೈಸೂರು ಅರಮನೆ ಮುಂದೆ ಆಹಾರ ಹಾಕುವ ಪದ್ಧತಿ ಬಂದ್ ಮಾಡಲು ನಿರ್ಧರಿಸಲಾಗಿದೆ.

ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನೇತೃತ್ವದಲ್ಲಿ ಸಾರ್ವಜನಿಕರು, ತಜ್ಞರು ಹಾಗೂ ಖಬೂತರ್ ದಾನ್ ಜೈನ್ ಸಂಘಟನೆ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಈ ನಿಟ್ಟಿನಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಪಾರಿವಾಳಗಳಿಗೆ ಆಹಾರ ಹಾಗೂ ಕಾಳು ಹಾಕುವುದನ್ನು ನಿಲ್ಲಿಸುವ ನಿಟ್ಟಿನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಪಾರಿವಾಳಗಳ ಇಕ್ಕೆಯಿಂದ ಅರಮನೆ ಸುತ್ತಮುತ್ತಲಿನ ಪ್ರತಿಮೆಗಳಿಗೆ ಹಾಗೂ ಅರಮೆಗೆ ತೊಂದರೆಯಾಗುತ್ತಿದೆ. ಪಾರಿವಾಳಗಳ ಇಕ್ಕೆಯಿಂದ ಬಿಡುಗಡೆಯಾಗುವ ಯೂರಿಕ್ ಆಸಿಡ್ ಪಾರಂಪರಿಕ ಕಟ್ಟಡಕ್ಕೆ ಧಕ್ಕೆಯಾಗುತ್ತದೆ. ಅರಮನೆಯ ಸುತ್ತಲಿನ ಮಹಾರಾಜರ ಪ್ರತಿಮೆಗಳ ಮೇಲೆ ಕುಳಿತು ಇಕ್ಕೆ ಹಾಕುವುದರಿಂದ ಪ್ರತಿಮೆಗಳು ಹಾಳಾಗುತ್ತವೆ. ಪಾರಿವಾರಗಳು ತನ್ನ ಆಹಾರವನ್ನು ನೈಸರ್ಗಿಕವಾಗಿ ಹುಡುಕಿಕೊಳ್ಳುತ್ತವೆ. ಹುಟ್ಟು ಹಬ್ಬ, ವೆಡ್ಡಿಂಗ್ ಫೋಟೋಶೂಟ್ ಎಂದು ಅರಮನೆ ಮುಂಭಾಗದಲ್ಲಿ ಪಾರಿವಾಳಗಳಿಗೆ ಯಾರೂ ಆಹಾರ, ಕಾಳುಗಳನ್ನು ಹಾಕುವಂತಿಲ್ಲ ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.

Share This Article
Facebook Twitter Copy Link Print
Previous Article ರಾತ್ರಿ, ಬೆಳಗ್ಗೆ ಬಾಳೆಹಣ್ಣು ತಿಂದರೆ ಹೀಗೆಲ್ಲ ಆಗತ್ತೆ, ಯಾವ ಸಮಯ ಬೆಸ್ಟ್?
Next Article ಕಾರವಾರದಲ್ಲಿ ಮಚ್ಚಿನಿಂದ ಹಲ್ಲೆ ಮಾಡಿ ಉದ್ಯಮಿಯ ಕೊಲೆ

Popular Posts

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

You Might Also Like

ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?