ಮುಂದಿನ 5 ದಿನ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

newsics.com ಬೆಂಗಳೂರು: ಮುಂದಿನ 5 ದಿನ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹವಾಮಾನ ತಜ್ಞ ಸಿ ಎಸ್ ಪಾಟೀಲ್ ಹೇಳಿಕೆ ನೀಡಿ, ಕರಾವಳಿ ಜಿಲ್ಲೆಗಳಲ್ಲಿ ಕೆಲವು ಕಡೆ ಮಳೆಯಾಗಲಿದೆ. ರಾಜ್ಯದಲ್ಲಿ ಗಾಳಿಯು ಪಶ್ಚಿಮ ಹಾಗೂ ವಾಯವ್ಯ ದಿಕ್ಕಿನಲ್ಲಿ ಬೀಸುತ್ತಿದೆ. ಸೆಪ್ಟೆಂಬರ್ 21 ರಿಂದ 27 ರವರಿಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದ್ದಾರೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆಪ್ಟೆಂಬರ್ 25 ರವರೆಗೆ … Continue reading ಮುಂದಿನ 5 ದಿನ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ ಸಾಧ್ಯತೆ