Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ರಶ್ಮಿಕಾಗೆ ಇದೆಂಥಾ ಸ್ಥಿತಿ ಬಂತು ಎಂದ ನೆಟ್ಟಿಗರು!; ಕಾರಣವೇನು?
ಮನರಂಜನೆವೈರಲ್

ರಶ್ಮಿಕಾಗೆ ಇದೆಂಥಾ ಸ್ಥಿತಿ ಬಂತು ಎಂದ ನೆಟ್ಟಿಗರು!; ಕಾರಣವೇನು?

Share
1 Min Read
SHARE

newsics.com

ನ್ಯಾಷನಲ್ ಕ್ರಶ್, ನಟಿ ರಶ್ಮಿಕಾ ಮಂದಣ್ಣ ಬೋಲ್ಡ್ ಪೋಟೊ ಸೋಶಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗ್ತಿವೆ..

ಹೌದು, ಮಾಡರ್ನ್ ಲುಕ್ ನಲ್ಲಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ ಪ್ಯಾಂಟ್ ಹಿಡಿದು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಹರಿದ ಪ್ಯಾಂಟ್, ಮಾಡರ್ನ್ ಲುಕ್ ನೋಡಿದ ನೆಟ್ಟಿಗರು ಫೋಟೋಗೆ ಬಗೆ ಬಗೆಯ ಕಮೆಂಟ್ ಮಾಡ್ತಿದ್ದಾರೆ.

ಇನ್ನು ರಶ್ಮಿಕಾ ನ್ಯೂ ಲುಕ್ ಗೆ ಫ್ಯಾನ್ಸ್ ಲೈಕ್ ಗಳ ಸುರಿಮಳೆಗೈದಿದ್ದಾರೆ. ಕೆಲವರು ನಟಿಯ ಹರಿದ ಪ್ಯಾಂಟ್ ನೋಡಿ, ನ್ಯಾಷನಲ್ ಕ್ರಶ್ ಗೆ ಇದೆಂಥಾ ಸ್ಥಿತಿ ಬಂತು ಎಂದು ಕಮೆಂಟ್ ಮಾಡಿದ್ದಾರೆ.

ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ, ಬಳಿಕ ತೆಲುಗಿಗೆ ಎಂಟ್ರಿ ಕೊಟ್ಟು ಸಾಲು ಸಾಲು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಸದ್ಯ ತೆಲುಗಿನಲ್ಲಿ ಅಲ್ಲು ಅರ್ಜುನ್ ಅವರ ಪುಷ್ಪ 2 ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ.

ತಿನ್ನೋಕು, ಮಲಗೋಕು ಮಕ್ಕಳು ಫೋನ್ ಕೇಳ್ತಾರಾ? ಮೊಬೈಲ್ ಹುಚ್ಚು ಹೀಗೆ ಬಿಡಿಸಿ!

ನ್ಯಾಚುರಲ್ ಆಗಿಯೇ ನಿಮ್ಮ ಕಣ್ಣು ಶಾರ್ಪ್ ಆಗಿ ಕಾಣ್ಬೇಕಾ? ಈ ಟಿಪ್ಸ್ ಟ್ರೈ ಮಾಡಿ

TAGGED:The netizens said that Rashmika had such a condition!; What is the reason?
Share This Article
Facebook Twitter Copy Link Print
Previous Article ತಿನ್ನೋಕು, ಮಲಗೋಕು ಮಕ್ಕಳು ಫೋನ್ ಕೇಳ್ತಾರಾ? ಮೊಬೈಲ್ ಹುಚ್ಚು ಹೀಗೆ ಬಿಡಿಸಿ!
Next Article ರಾಜ್ಯದ ದೇಗುಲಗಳಲ್ಲಿ ತಿರುಪತಿ ಲಡ್ಡು ಬಳಸದಿರಲು ನಿರ್ಧಾರ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?