ನ್ಯಾಚುರಲ್ ಆಗಿಯೇ ನಿಮ್ಮ ಕಣ್ಣು ಶಾರ್ಪ್ ಆಗಿ ಕಾಣ್ಬೇಕಾ? ಈ ಟಿಪ್ಸ್ ಟ್ರೈ ಮಾಡಿ

newsics.com ಈಗಂತೂ ಚಿಕ್ಕ-ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಕಣ್ಣಿನ ಸಮಸ್ಯೆಗಳು ಸಾಮಾನ್ಯವಾಗಿಬಿಟ್ಟಿವೆ. ಆದರೆ ಆಯುರ್ವೇದದ ಸಾಂಪ್ರದಾಯಿಕ ಭಾರತೀಯ ವೈದ್ಯಕೀಯ ವಿಜ್ಞಾನವು ಕಣ್ಣಿನ ದೃಷ್ಟಿಯನ್ನು ಕಾಪಾಡಿಕೊಳ್ಳಲು ಹಲವಾರು ನೈಸರ್ಗಿಕ ವಿಧಾನಗಳನ್ನು ತಿಳಿಸಿಕೊಡುತ್ತದೆ. ಹೌದು, ಆಯುರ್ವೇದದ ಪ್ರಕಾರ, ಬೆಳಗ್ಗೆ ತಣ್ಣೀರಿನಿಂದ ಕಣ್ಣುಗಳನ್ನು ಶುದ್ಧೀಕರಿಸುವುದು ಕಣ್ಣುಗಳನ್ನು ಶಾಂತಗೊಳಿಸಲು ಸಹಕಾರಿಯಾಗಿದೆ. ಆದರೆ ಇದನ್ನು ಮಾಡುವಾಗ ನಿಮ್ಮ ಬಾಯಿಯಲ್ಲಿ ನೀರನ್ನು ಹಿಡಿದುಕೊಳ್ಳಿ ಎಂದು ಸಲಹೆ ನೀಡಲಾಗುತ್ತದೆ. ಏಕೆಂದರೆ ಇದು ದೇಹದ ಉಷ್ಣತೆಯನ್ನು ಸಮತೋಲನಗೊಳಿಸುತ್ತದೆ. ಹಾಗೆಯೇ ಅತಿಯಾದ ತಣ್ಣನೆಯ ನೀರನ್ನು ಬಳಸುವುದನ್ನು ತಪ್ಪಿಸಿ. ಇದು ಕಣ್ಣುಗಳನ್ನು … Continue reading ನ್ಯಾಚುರಲ್ ಆಗಿಯೇ ನಿಮ್ಮ ಕಣ್ಣು ಶಾರ್ಪ್ ಆಗಿ ಕಾಣ್ಬೇಕಾ? ಈ ಟಿಪ್ಸ್ ಟ್ರೈ ಮಾಡಿ