Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅನ್ನಪೂರ್ಣೇಶ್ವರಿ ದರ್ಶನಕ್ಕಿನ್ನು ಸಾಂಪ್ರದಾಯಿಕ ಉಡುಗೆ ಕಡ್ಡಾಯ
ಕರ್ನಾಟಕಪ್ರಮುಖ

ಅನ್ನಪೂರ್ಣೇಶ್ವರಿ ದರ್ಶನಕ್ಕಿನ್ನು ಸಾಂಪ್ರದಾಯಿಕ ಉಡುಗೆ ಕಡ್ಡಾಯ

Share
0 Min Read
SHARE

newsics.com

ಚಿಕ್ಕಮಗಳೂರು: ಶೃಂಗೇರಿ ಬಳಿಕ ಹೊರನಾಡಲ್ಲೂ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆಯನ್ನು ಕಡ್ಡಾಯಗೊಳಿಸಲಾಗಿದೆ.

ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ನಿರ್ದಿಷ್ಟ ಉಡುಪುಗಳನ್ನು ನಿಗದಿಗೊಳಿಸಿ ದೇವಸ್ಥಾನದ ಆಡಳಿತ ಮಂಡಳಿ ಸಾರ್ವಜನಿಕವಾಗಿ ಪ್ರಕಟಣೆ ನೀಡಿದೆ. ಅದರಂತೆ, ಪುರುಷರು ಪ್ಯಾಂಟ್, ಪಂಚೆ, ಶಲ್ಯ, ಶರ್ಟ್ ಧರಿಸುವುದು ಇನ್ನು ಕಡ್ಡಾಯವಾಗಲಿದೆ. ಸ್ತ್ರೀಯರು ಸೀರಿ ಮತ್ತು ಚೂಡಿದಾರ್ ಮಾತ್ರ ಧರಿಸಬೇಕು. ಸಾಂಪ್ರದಾಯಿಕ ಉಡುಗೆ ತೊಟ್ಟು ಬರದಿದ್ದರೆ ದೇವಸ್ಥಾನಕ್ಕೆ ಪ್ರವೇಶವಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ.

TAGGED:Also traditional dress is mandatory for Annapurneswari darshan
Share This Article
Facebook Twitter Copy Link Print
Previous Article ಈ ಬಾರಿ ದಸರಾ ಜಂಬೂಸವಾರಿ‌ ಮಾರ್ಗ ಬದಲು: ಯಾಕೆ ಈ ಬದಲಾವಣೆ
Next Article ಶೂ ಕಾಯಲು ಭದ್ರತಾ ಸಿಬ್ಬಂದಿ ನಿಯೋಜಿಸಿದ ಡಿಕೆಶಿ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?