Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗೌಡನಕೆರೆಗೆ ಬಿದ್ದು ಇಟ್ಟಿಗೆಹಳ್ಳಿಯ ‘108 ಆಂಬುಲೆನ್ಸ್’ ಹೋರಿ ಸಾವು
ಕರ್ನಾಟಕಪ್ರಮುಖ

ಗೌಡನಕೆರೆಗೆ ಬಿದ್ದು ಇಟ್ಟಿಗೆಹಳ್ಳಿಯ ‘108 ಆಂಬುಲೆನ್ಸ್’ ಹೋರಿ ಸಾವು

Share
1 Min Read
SHARE

newsics.com

ಶಿವಮೊಗ್ಗ: ಇಟ್ಟಿಗೆಹಳ್ಳಿ 108 ಆಂಬುಲೆನ್ಸ್ ಎಂಬ ಹೋರಿ ಗೌಡನಕೆರೆಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಇಟ್ಟಿಗೆಹಳ್ಳಿಯಲ್ಲಿ ನಡೆದಿದೆ.

ಇಟ್ಟಿಗೆಹಳ್ಳಿ 108 ಆಂಬುಲೆನ್ಸ್ ಎಂದರೆ ಸಾಕು, ಜನರ ಮನಸ್ಸಿಗೆ ಬರುವುದು ಈ ಹೋರಿ ಮಾತ್ರ. ಯಾಕೆಂದರೆ ದೀಪಾವಳಿಯ ಹಬ್ಬದ ನಂತರ ಸುತ್ತಮುತ್ತ ಎಲ್ಲೇ ಹೋರಿ ಬೆದರಿಸುವ ಸ್ಪರ್ಧೆ ಇದ್ದರೆ ಸಾಕು. ಈ ಹೋರಿ ಅಲ್ಲಿ ಪ್ರತ್ಯಕ್ಷವಾಗುವುದು ವಾಡಿಕೆ. ಹೀಗೆ ಅನೇಕ ಸ್ಪರ್ಧೆಗಳಲ್ಲಿ ತನ್ನದೇ ಛಾಪು ಮೂಡಿಸಿ ನೂರಾರು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಗ್ರಾಮದ ಮಲ್ನಾಡ್ ಯೋಗೇಶ್ ಎಂಬುವರಿಗೆ ಸೇರಿದ ಹೋರಿ ಎಂದು ತಿಳಿದುಬಂದಿದೆ. ಈ ಹೋರಿಯ ದಾರುಣ ಅಂತ್ಯ ಕಂಡು ಇಡೀ ಗ್ರಾಮವೇ ಶೋಕದಲ್ಲಿ ಮುಳುಗಿದೆ.

ಹೊಲದಲ್ಲಿ ಬೆಳೆ ಕೊಯ್ಲು ಮಾಡಿದ ರೋಬೋಟ್

TAGGED:Brick village '108 ambulance' died!
Share This Article
Facebook Twitter Copy Link Print
Previous Article ಆಸ್ಕರ್ ಪ್ರಶಸ್ತಿಗೆ ‘ಲಾಪತಾ ಲೇಡೀಸ್’ ಚಿತ್ರ ಅಧಿಕೃತ ಪ್ರವೇಶ
Next Article ಆಭರಣ ಪ್ರಿಯರಿಗೆ ಶಾಕ್‌; ಮತ್ತೆ ಚಿನ್ನ ದುಬಾರಿ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?