ಯುವಕನೊಂದಿಗೆ ಹಾವನ್ನೂ ಜೀವಂತ ಸುಟ್ಟ ಗ್ರಾಮಸ್ಥರು! ಕಾರಣವೇನು ಗೊತ್ತಾ?
newsics.com ನವದೆಹಲಿ : ಹಾವು ಕಚ್ಚಿ ಯುವಕ ಸಾವನ್ನಪ್ಪಿದ ನಂತರ, ಅಂತ್ಯಕ್ರಿಯೆಯ ವೇಳೆ ಗ್ರಾಮಸ್ಥರು ಹಾವನ್ನು ಸಹ ಚಿತೆಗೆ ಹಾಕಿ ಸುಟ್ಟ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ. ದಿಗೇಶ್ವರ ರಾಥಿಯಾ ಎಂಬ 22 ವರ್ಷದ ಯುವಕನಿಗೆ ಶನಿವಾರ ರಾತ್ರಿ ಕಚ್ಚಿದೆ. ಕೋರ್ಬಾ ಜಿಲ್ಲೆಯ ಬೈಗಮರ್‌ನಲ್ಲಿರುವ ಮನೆಯಲ್ಲಿ ಮಲಗುವುದಕ್ಕಾಗಿ ತನ್ನ ಹಾಸಿಗೆಯನ್ನು ಸಿದ್ಧಪಡಿಸುತ್ತಿದ್ದಾಗ ಹಾವೊಂದು ಬಂದು ಈತನಿಗೆ ಕಚ್ಚಿದೆ. ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಭಾನುವಾರ ಮುಂಜಾನೆ ಆತ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ದಿಗೇಶ್ವರ್ ರಾಥಿಯಾನ ಅಂತ್ಯಸಂಸ್ಕಾರ ನಡೆಸಲು ಮನೆಯತ್ತ … Continue reading ಯುವಕನೊಂದಿಗೆ ಹಾವನ್ನೂ ಜೀವಂತ ಸುಟ್ಟ ಗ್ರಾಮಸ್ಥರು! ಕಾರಣವೇನು ಗೊತ್ತಾ?
Copy and paste this URL into your WordPress site to embed
Copy and paste this code into your site to embed