Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಡಿಯರ್ ಪವನ್ ಕಲ್ಯಾಣ್…  ಕೋಮು ಬೆಂಕಿ ಹಚ್ಚೋದು ಯಾಕೆ?: ಪ್ರಕಾಶ್ ರಾಜ್ ಪ್ರಶ್ನೆ
ಪ್ರಮುಖ

ಡಿಯರ್ ಪವನ್ ಕಲ್ಯಾಣ್…  ಕೋಮು ಬೆಂಕಿ ಹಚ್ಚೋದು ಯಾಕೆ?: ಪ್ರಕಾಶ್ ರಾಜ್ ಪ್ರಶ್ನೆ

Share
1 Min Read
SHARE

newsics.com

ಹೈದರಾಬಾದ್: ತಿರುಪತಿ ದೇವಸ್ಥಾನದ ಲಡ್ಡು ವಿಚಾರ ಭಾರೀ ಸದ್ದು ಮಾಡ್ತಿದೆ. ಈ ಬಗ್ಗೆ ಪವನ್ ಕಲ್ಯಾಣ್ ಮತ್ತು ಪ್ರಕಾಶ್ ರಾಜ್ ನಡುವೆ ಮಾತಿನ ಸಮರ ಶುರುವಾಗಿದೆ. ಈ ಮಧ್ಯೆ ಆಂಧ್ರಪ್ರದೇಶದ ಉಪಮುಖ್ಯಮಂತ್ರಿಯಾಗಿರುವ ಸೂಪರ್‌ಸ್ಟಾರ್ ಪವನ್ ಕಲ್ಯಾಣ್ ತಿರುಪತಿ ಲಡ್ಡು ತನಿಖೆಗೆ ಆದೇಶಿಸಿದ್ದಾರೆ.

ತಿರುಪತಿ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಮೀನಿನ ಎಣ್ಣೆ, ಹಂದಿಯ ಕೊಬ್ಬು ಮತ್ತು ದನದ ಕೊಬ್ಬು) ಸೇರಿಸುವುದರಿಂದ ಜನರು ತುಂಬಾ ಅಸಮಾಧಾನಗೊಂಡಿದ್ದಾರೆ ಎಂದು ಪವನ್ ಕಲ್ಯಾಣ್ ಪೋಸ್ಟ್‌ನಲ್ಲಿ ಹೇಳಿದ್ದರು. ಇನ್ನು ಪವನ್ ಕಲ್ಯಾಣ್ ಟ್ವೀಟ್ ಗೆ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ.

ಡಿಯರ್ ಪವನ್ ಕಲ್ಯಾಣ್… ನೀವು ಡಿಸಿಎಂ ಆಗಿದ್ದೀರಿ, ರಾಜ್ಯದಲ್ಲಿ ಇದು ನಡೆದಿದೆ… ದಯವಿಟ್ಟು ತನಿಖೆ ನಡೆಸಿ, ತಪ್ಪಿತಸ್ಥರನ್ನು ಪತ್ತೆ ಮಾಡಿ ಕಠಿಣ ಕ್ರಮ ಕೈಗೊಳ್ಳಿ” ಇದನ್ನು ರಾಷ್ಟ್ರೀಯ ವಿಷಯವನ್ನಾಗಿ ಮಾಡಬೇಡಿ, ಮೊದಲು ತಪ್ಪಿತಸ್ಥರನ್ನು ಪತ್ತೆ ಮಾಡಿ ಶಿಕ್ಷೆ ವಿಧಿಸಿ ಎಂದು ಪ್ರಕಾಶ್ ಪವನ್ ಕಲ್ಯಾಣ್ ಅವರಿಗೆ ಮನವಿ ಮಾಡಿದ್ದಾರೆ.

TAGGED:Dear Pawan Kalyan...  Why communal fire?: Prakash Raj question
Share This Article
Facebook Twitter Copy Link Print
Previous Article ರೇಣುಕಾಸ್ವಾಮಿ ಕೊಲೆ ಪ್ರಕರಣ: ಮೂವರಿಗೆ ಜಾಮೀನು, ದರ್ಶನ್, ಪವಿತ್ರಾ ಅರ್ಜಿ ವಿಚಾರಣೆ ಮುಂದೂಡಿಕೆ
Next Article ಸಿಎಂ ವಿರುದ್ಧದ ಪ್ರಾಸಿಕ್ಯೂಷನ್: ಹೈಕೋರ್ಟ್ ತೀರ್ಪು ನಾಳೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ದೇಶಪ್ರಮುಖವಿದೇಶ

India Lost at lords | ಲಾರ್ಡ್ಸ್‌ನಲ್ಲಿ ಹೋರಾಡಿದರೂ ಸೋತ ಭಾರತ

3 Min Read
Sportsಪ್ರಮುಖವಿದೇಶ

IND vs ENG Cricket 3ನೇ ಏಕದಿನ: ಲಾರ್ಡ್ಸ್‌ನಲ್ಲಿ ಸರಣಿ ಗೆಲುವಿನ ಹೋರಾಟ – ಭಾರತಕ್ಕೆ ಸವಾಲು, ಇಂಗ್ಲೆಂಡ್‌ಗೆ ಪ್ರತಿಷ್ಠೆ

3 Min Read
ದೇಶಪ್ರಮುಖ

Protest at Delhi | ಉಪವಾಸ ಸತ್ಯಾಗ್ರಹದಿಂದ ಸೋನಂ ವಾಂಗ್‌ಚುಕ್ ಆರೋಗ್ಯ ಹದಗೆಟ್ಟಿದೆ: ವೈದ್ಯರ ಆತಂಕ, ದೇಶಾದ್ಯಂತ ಬೆಂಬಲ ಹೆಚ್ಚಳ

2 Min Read
ವಿದೇಶSportsಪ್ರಮುಖ

Fifa World Cup Semifinal|ಫಿಫಾ ವಿಶ್ವಕಪ್ 2026: ಇಂಗ್ಲೆಂಡ್ ವಿರುದ್ಧ ಅರ್ಜೆಂಟೀನಾದ ರೋಚಕ ಕಮ್‌ಬ್ಯಾಕ್, ಫೈನಲ್‌ನಲ್ಲಿ ಸ್ಪೇನ್ ವಿರುದ್ಧ ಮೆಸ್ಸಿ ಪಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?