ಮಕ್ಕಳ ಅಶ್ಲೀಲ ಚಿತ್ರ ಡೌನ್‌ಲೋಡ್ ಮಾಡುವುದು, ನೋಡುವುದು ಅಪರಾಧ: ಸುಪ್ರೀಂನಿಂದ ಮಹತ್ವದ ತೀರ್ಪು
newsics.com ನವದೆಹಲಿ: ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು ಮತ್ತು ನೋಡುವುದು ಮಕ್ಕಳ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಅಪರಾಧವಾಗಿದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪುನನೀಡಿದೆ. ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಯುವ ಕಠಿಣ ಕಾನೂನಿನ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ಈ ತೀರ್ಪು ನೀಡಿದೆ. ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು ಮತ್ತು ವೀಕ್ಷಿಸುವುದು ಪೋಕ್ಸೊ ಕಾಯ್ದೆಯಡಿ ಅಪರಾಧವಲ್ಲ ಎಂಬ ಮದ್ರಾಸ್ ಹೈಕೋರ್ಟ್ ಆದೇಶವನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು … Continue reading ಮಕ್ಕಳ ಅಶ್ಲೀಲ ಚಿತ್ರ ಡೌನ್‌ಲೋಡ್ ಮಾಡುವುದು, ನೋಡುವುದು ಅಪರಾಧ: ಸುಪ್ರೀಂನಿಂದ ಮಹತ್ವದ ತೀರ್ಪು
Copy and paste this URL into your WordPress site to embed
Copy and paste this code into your site to embed