Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅರೇಬಿಕ್ ಅಕ್ಷರಗಳುಳ್ಳ ರಾಷ್ಟ್ರಧ್ವಜ ಹಾರಾಟ: ಇಬ್ಬರು ಅರೆಸ್ಟ್
ಕರ್ನಾಟಕಪ್ರಮುಖ

ಅರೇಬಿಕ್ ಅಕ್ಷರಗಳುಳ್ಳ ರಾಷ್ಟ್ರಧ್ವಜ ಹಾರಾಟ: ಇಬ್ಬರು ಅರೆಸ್ಟ್

Share
1 Min Read
SHARE

newsics.com

ಕೊಪ್ಪಳ: ರಾಷ್ಟ್ರಧ್ವಜದ ಮೇಲಿದ್ದ ಅಶೋಕ ಚಕ್ರದ ಬದಲಿಗೆ ಅರೇಬಿಕ್‌ ಅಕ್ಷರಗಳನ್ನು ಹಾಕಿ ಧ್ವಜ ಹಾರಿಸಿದ ಹಿನ್ನೆಲೆಯಲ್ಲಿ ಇಬ್ಬರು ಯುವಕರನ್ನು ಕೊಪ್ಪಳ ಪೊಲೀಸರು ಬಂಧಿಸಿದ್ದಾರೆ.

ಮಹ್ಮದ್ ದಾನೀಶ್ ಕುತುಬುದ್ಧೀನ್ ಖಾಜಿ ಹಾಗೂ ಮಹ್ಮದ್ ಆದಿನಾನ್ ಖಾಜಿ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.

ಈದ್‌ ಮಿಲಾದ್‌ ಆಚರಣೆ ವೇಳೆ ಬಟ್ಟೆಯಿಂದ ತ್ರಿವರ್ಣ ಧ್ವಜ ಹೊಲಿದು ಬಿಳಿಬಣ್ಣದ ಜಾಗದಲ್ಲಿ ಅಶೋಕ ಚಕ್ರದ ಬದಲಿಗೆ ಅರೇಬಿಕ್ ಅಕ್ಷರದಲ್ಲಿ ‘ಲಾ ಇಲ್ಲಾಹ ಇಲ್ಲಾಲ್ಲಾ ಮೊಹಮದ್‌ ರಸೂಲಲ್ಲಾ’ ಎಂದು ಬರೆಯಲಾಗಿತ್ತು. ಮದೀನಾ ಮಸೀದಿಯ ಚಿತ್ರವನ್ನು ಸಹ ಧ್ವಜದ ಮೇಲೆ ಚಿತ್ರಿಸಿರುವುದನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆರೋಪಿಗಳು ಭಾರತದ ರಾಷ್ಟ್ರಧ್ವಜವನ್ನು ಅಪಮಾನ ಹಾಗೂ ವಿರೂಪಗೊಳಿಸುವ ಉದ್ದೇಶದಿಂದ ದರ್ಗಾ ಮೇಲೆ ಧ್ವಜ ಹಾರಿಸಿದ್ದಾಗಿ ಗೊತ್ತಾಗಿದೆ. ಸ್ಥಳೀಯ ಪೊಲೀಸ್‌ ಠಾಣೆಯ ಸಿಬ್ಬಂದಿ ಬಾಳನಗೌಡ ಪೊಲೀಸ್‌ಪಾಟೀಲ ನೀಡಿದ ದೂರಿನ ಮೇಲೆ ಈ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ.

TAGGED:Flying national flag with Arabic letters: Two arrested
Share This Article
Facebook Twitter Copy Link Print
Previous Article ಲಡ್ಡು ವಿವಾದ; ತಿರುಪತಿಯಲ್ಲಿ ಶುದ್ಧೀಕರಣ ಹೋಮ
Next Article ಶಿರೂರು ಗುಡ್ಡ ಕುಸಿತ: 3‌ನೇ ಹಂತದ ಕಾರ್ಯಾಚರಣೆ ವೇಳೆ ಸಿಕ್ತು ಮೂಳೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?