ಸಿಕ್ಕಾಪಟ್ಟೆ ಬೋಲ್ಡ್‌ ಆದ ನಿವೇದಿತಾ ಗೌಡ! ಕನ್ನಡದ ಉರ್ಫಿ ಎಂದ ನೆಟ್ಟಿಗರು

newsics.com ಬಿಗ್‌ ಬಾಸ್‌ ಖ್ಯಾತಿಯ ನಿವೇದಿತಾ ಗೌಡ ರೀಲ್ಸ್‌ ಮೂಲಕವೇ ಸಾಕಷ್ಟು ಸುದ್ದಿಯಲ್ಲಿ ಇರುತ್ತಾರೆ. ಈಗಾಗಲೇ ರ‍್ಯಾಪರ್ ಚಂದನ್ ಶೆಟ್ಟಿ ಜತೆ ನಿವೇದಿತಾ ಗೌಡ ವಿಚ್ಛೇದನ ಪಡೆದಿದ್ದಾರೆ. 4 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ. ಇನ್ನು ಡಿವೋರ್ಸ್ ಬಳಿಕ ಸೋಶಿಯಲ್ ಮೀಡಿಯಾದಿಂದ ಕೆಲ ಕಾಲ ದೂರ ಉಳಿದಿದ್ದ ನಿವೇದಿತಾ ಗೌಡ ಮತ್ತೆ ಆ್ಯಕ್ಟಿವ್ ಆಗಿದ್ದಾರೆ. ಈಗೀಗ ಬ್ಯಾಕ್‌ ಟು ಬ್ಯಾಕ್‌ ಹೊಸ ರೀಲ್ಸ್ ಮಾಡಿ ಇನ್ಸ್ಟಾದಲ್ಲಿ ಶೇರ್ ಮಾಡುತ್ತಿದ್ದಾರೆ. ಇದೀಗ ಮತ್ತೆ ಒಂದು ಸ್ಟೆಪ್‌‌‌ ಜಾಸ್ತಿ ಹೋಗಿ … Continue reading ಸಿಕ್ಕಾಪಟ್ಟೆ ಬೋಲ್ಡ್‌ ಆದ ನಿವೇದಿತಾ ಗೌಡ! ಕನ್ನಡದ ಉರ್ಫಿ ಎಂದ ನೆಟ್ಟಿಗರು