ರೇಣುಕಾಸ್ವಾಮಿ ಕೊಲೆ ಪ್ರಕರಣ: ಮೂವರಿಗೆ ಜಾಮೀನು, ದರ್ಶನ್, ಪವಿತ್ರಾ ಅರ್ಜಿ ವಿಚಾರಣೆ ಮುಂದೂಡಿಕೆ

newsics.com ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ15, 16, 17ನೇ ಆರೋಪಿಗಳಿಗೆ ಜಾಮೀನು ದೊರೆತಿದೆ. ಆದರೆ ನಟ ದರ್ಶನ್ ಹಾಗೂ ಪವಿತ್ರಾಗೌಡ‌ಗೆ ಜಾಮೀನು ಸಿಕ್ಕಿಲ್ಲ. ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 27ಕ್ಕೆ ಮುಂದೂಡಲಾಗಿದೆ. ಸದ್ಯ ಅವರು ಬಳ್ಳಾರಿ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಎ1 ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ವಿಚಾರಣೆ ಸೆಪ್ಟೆಂಬರ್ 25ಕ್ಕೆ ಮುಂದೂಡಿಕೆ ಆಗಿದೆ. ದರ್ಶನ್ ಮತ್ತು ಪವಿತ್ರಾ ಗೌಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಆಕ್ಷೇಪಣೆ ಸಲ್ಲಿಸಲು ಎಸ್ಪಿಪಿ … Continue reading ರೇಣುಕಾಸ್ವಾಮಿ ಕೊಲೆ ಪ್ರಕರಣ: ಮೂವರಿಗೆ ಜಾಮೀನು, ದರ್ಶನ್, ಪವಿತ್ರಾ ಅರ್ಜಿ ವಿಚಾರಣೆ ಮುಂದೂಡಿಕೆ