Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಿರೂರು ಗುಡ್ಡ ಕುಸಿತ: 3‌ನೇ ಹಂತದ ಕಾರ್ಯಾಚರಣೆ ವೇಳೆ ಸಿಕ್ತು ಮೂಳೆ!
ಕರ್ನಾಟಕಪ್ರಮುಖ

ಶಿರೂರು ಗುಡ್ಡ ಕುಸಿತ: 3‌ನೇ ಹಂತದ ಕಾರ್ಯಾಚರಣೆ ವೇಳೆ ಸಿಕ್ತು ಮೂಳೆ!

Share
1 Min Read
SHARE

newsics.com

ಅಂಕೋಲಾ(ಉತ್ತರ ಕನ್ನಡ): ಶಿರೂರು ಗುಡ್ಡ ಕುಸಿತದ ಮೂರನೇ ಹಂತದ ಮೂರನೇ ದಿನದ ಶೋಧ ಕಾರ್ಯಾಚರಣೆ ವೇಳೆ ಮೂಳೆಯೊಂದು ಸಿಕ್ಕಿದೆ.

ಗಂಗಾವಳಿ ನದಿಯ ಆಳದಿಂದ ಮೇಲೆತ್ತಲಾದ ಮಣ್ಣು ರಾಶಿಯಲ್ಲಿ ಮೂಳೆಯ ತುಂಡೊಂದು ಪತ್ತೆಯಾಗಿದ್ದು, ಇದು ಜುಲೈ 16 ರಂದು ನಡೆದ ದುರ್ಘಟನೆಯಲ್ಲಿ ಕಣ್ಮರೆಯಾಗಿ ಇದುವರೆಗೂ ಪತ್ತೆಯಾಗದ ಮೂವರಲ್ಲಿ ಯಾರದಾದರೂ ಆಗಿರಬಹುದೇ ಎಂಬ ಜಿಜ್ಞಾಸೆ ಆರಂಭವಾಗಿದೆ.

ಇದು ಮನುಷ್ಯರ ಮೂಳೆಯೇ ಅಥವಾ ಯಾವುದೋ ಪ್ರಾಣಿಯ ಮೂಳೆಯೇ ಎನ್ನುವ ಪ್ರಶ್ನೆಯೂ ಕಾಡಲಾರಂಭಿಸಿದೆ.

ಶಿರೂರು ದುರಂತದಲ್ಲಿ ಕಣ್ಮರೆಯಾಗಿರುವ ಶಿರೂರಿನ ಜಗನ್ನಾಥ ನಾಯ್ಕ, ಲೋಕೇಶ ನಾಯ್ಕ, ಮತ್ತು ಕೇರಳದ ಲಾರಿ ಚಾಲಕ ಅರ್ಜುನ್ ಅವರ ಮೃತದೇಹಗಳು ಘಟನೆ ಸಂಭವಿಸಿ ಎರಡು ತಿಂಗಳು ಕಳೆದರೂ ಪತ್ತೆಯಾಗಿಲ್ಲ. ಕಣ್ಮರೆಯಾದವರ ಎಲುಬಿನ ತುಂಡಾದರೂ ಸಿಕ್ಕರೆ ಸಂಸ್ಕಾರ ಕಾರ್ಯ ನಡೆಸುವ ನಿರೀಕ್ಷೆಯಲ್ಲಿ ಅವರ ಕುಟುಂಬದವರಿದ್ದಾರೆ.

ಹೀಗಾಗಿ ಪ್ರತಿದಿನ ಶೋಧ ಕಾರ್ಯಾಚರಣೆ ಸ್ಥಳದಲ್ಲಿ ಕುಟುಂಬದವರು ಹಾಜರಿರುವುದು ಕಂಡುಬರುತ್ತಿದೆ. ವೈಜ್ಞಾನಿಕ ಪರೀಕ್ಷೆ ಬಳಿಕವೇ ಈ ಮೂಳೆಯ ಕುರಿತು ನಿಖರವಾದ ಮಾಹಿತಿ ಸಿಗಲಿದೆ.

ಮಕ್ಕಳ ಅಶ್ಲೀಲ ಚಿತ್ರ ಡೌನ್‌ಲೋಡ್ ಮಾಡುವುದು, ನೋಡುವುದು ಅಪರಾಧ: ಸುಪ್ರೀಂ‌ನಿಂದ ಮಹತ್ವದ ತೀರ್ಪು

ಅಕ್ಟೋಬರ್‌‌ನಲ್ಲಿ 10 ದಿನ ಬ್ಯಾಂಕ್ ರಜೆ

ಲಡ್ಡು ವಿವಾದ; ತಿರುಪತಿಯಲ್ಲಿ ಶುದ್ಧೀಕರಣ ಹೋಮ

TAGGED:Shiruru Gudda collapse: Bone found during 3rd stage operation!
Share This Article
Facebook Twitter Copy Link Print
Previous Article ಅರೇಬಿಕ್ ಅಕ್ಷರಗಳುಳ್ಳ ರಾಷ್ಟ್ರಧ್ವಜ ಹಾರಾಟ: ಇಬ್ಬರು ಅರೆಸ್ಟ್
Next Article ಮಹಿಳೆಯನ್ನು 50 ತುಂಡಾಗಿಸಿದ ಹಂತಕನ ಗುರುತು ಪತ್ತೆ, ಪ್ರಿಯಕರನಿಂದಲೇ ಕೊಲೆ ಶಂಕೆ, ಪೊಲೀಸ್ ಕಾರ್ಯಾಚರಣೆ ಚುರುಕು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?