ನಾಳೆಯಿಂದ ‘SSLC’ ಅರ್ಧವಾರ್ಷಿಕ ಪರೀಕ್ಷೆ ಆರಂಭ

newsics.com ಬೆಂಗಳೂರು: SSLC ಅರ್ಧವಾರ್ಷಿಕ ಪರೀಕ್ಷೆ ಸಂಕಲನಾತ್ಮಕ ಮೌಲ್ಯ ಮಾಪನ-1 ನಾಳೆಯಿಂದ ಅಕ್ಟೋಬರ್ 1ರವರೆಗೆ ನಡೆಯಲಿದ್ದು, ಇದೇ ಮೊದಲ ಬಾರಿ ರಾಜ್ಯಾದ್ಯಂತ ಏಕರೂಪದ ಪರೀಕ್ಷೆ ನಡೆಯಲಿದೆ. ಹೌದು, ಕಳೆದ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ಶಾಲಾ ಹಂತದಲ್ಲೇ ಪ್ರಶ್ನೆ ಪತ್ರಿಕೆ ತಯಾರಿಸಿ. ಅರ್ಧ ವಾರ್ಷಿಕ ಪರೀಕ್ಷೆ ನಡೆಸಲು ಸೂಚಿಸಲಾಗಿತ್ತು. ಆದರೆ, ಈ ವರ್ಷ ಅದಕ್ಕೆ ಬ್ರೇಕ್ ಹಾಕಿದೆ. ಈ ಸಾಲಿನಿಂದ ಸರ್ಕಾರದ ನಿರ್ದೇಶನದಂತೆ ಅರ್ಧ ವಾರ್ಷಿಕ ಪರೀಕ್ಷೆಗೂ ರಾಜ್ಯಾಧ್ಯಂತ ಏಕರೂಪದ ಪ್ರಶ್ನೆಪತ್ರಿಕೆ … Continue reading ನಾಳೆಯಿಂದ ‘SSLC’ ಅರ್ಧವಾರ್ಷಿಕ ಪರೀಕ್ಷೆ ಆರಂಭ