Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಹಿಳೆಯನ್ನು 50 ತುಂಡಾಗಿಸಿದ ಹಂತಕನ ಗುರುತು ಪತ್ತೆ, ಪ್ರಿಯಕರನಿಂದಲೇ ಕೊಲೆ ಶಂಕೆ, ಪೊಲೀಸ್ ಕಾರ್ಯಾಚರಣೆ ಚುರುಕು
ಕರ್ನಾಟಕಪ್ರಮುಖ

ಮಹಿಳೆಯನ್ನು 50 ತುಂಡಾಗಿಸಿದ ಹಂತಕನ ಗುರುತು ಪತ್ತೆ, ಪ್ರಿಯಕರನಿಂದಲೇ ಕೊಲೆ ಶಂಕೆ, ಪೊಲೀಸ್ ಕಾರ್ಯಾಚರಣೆ ಚುರುಕು

Share
1 Min Read
SHARE

newsics.com

ಬೆಂಗಳೂರು: ನಗರದ ವೈಯಾಲಿಕಾವಲ್‌ನಲ್ಲಿ ಮಹಿಳೆಯ ಭೀಕರ ಕೊಲೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಇದೀಗ ಆರೋಪಿಯ ಗುರುತು ಸಿಕ್ಕಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದಾರೆ.

ಮಹಾಲಕ್ಷ್ಮಿ ಕೊಲೆ ಪ್ರಕರಣ ಸಂಬಂಧ ಇದೀಗ ಆರೋಪಿಯ ಗುರುತು ಪತ್ತೆಯಾಗಿದ್ದು, ಆರೋಪಿಯ ಶೋಧ ಮುಂದುವರಿದಿದೆ ಎಂದು ದಯಾನಂದ್ ಸುದ್ದಿಗಾರರಿಗೆ ಸೋಮವಾರ ತಿಳಿಸಿದ್ದಾರೆ.

ಆರೋಪಿ ಹೊರರಾಜ್ಯದವನಾಗಿದ್ದು, ಬೆಂಗಳೂರಿನಲ್ಲೇ ವಾಸವಾಗಿದ್ದ ಎಂದು ಮಾಹಿತಿ ನೀಡಿದ್ದಾರೆ.

ಈ ಮಾಹಿತಿ ಆಧರಿಸಿ ಮಹಾಲಕ್ಷ್ಮಿಯನ್ನು ನಿತ್ಯ ಪಿಕಪ್ ಹಾಗೂ ಡ್ರಾಪ್ ಮಾಡುತ್ತಿದ್ದ ಉತ್ತರಾಖಂಡ ಮೂಲದ ಆಪ್ತನೇ ಹಂತಕನಿರಬಹುದೆಂಬ ಶಂಕೆ ಮೇಲೆ ಆತನ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನ ನಗರದ ವೈಯಾಲಿಕಾವಲ್‌ನಲ್ಲಿ ವಾಸವಿದ್ದ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿ, 50ಕ್ಕೂ ಹೆಚ್ಚು ತುಂಡು ಮಾಡಿ ಫ್ರೀಜರ್ನಲ್ಲಿ ತುಂಬಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಿಳೆಯ ಪತಿ ಹೇಮಂತ್ ಪತ್ನಿ ಸಾವಿಗೆ ಆಕೆ ಕೆಲಸ ಮಾಡುತ್ತಿದ್ದ ನಾಲ್ವರು ಸಹೋದ್ಯೋಗಿಗಳ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇದರ ಬೆನ್ನಲ್ಲೇ ಆರೋಪಿಯ ಗುರುತು ಪತ್ತೆ ಹಚ್ಚಲಾಗಿದೆ.

TAGGED:The identity of the killer who cut the woman into 50 pieces is foundthe murder is suspected by the loverthe police operation is intensified.
Share This Article
Facebook Twitter Copy Link Print
Previous Article ಶಿರೂರು ಗುಡ್ಡ ಕುಸಿತ: 3‌ನೇ ಹಂತದ ಕಾರ್ಯಾಚರಣೆ ವೇಳೆ ಸಿಕ್ತು ಮೂಳೆ!
Next Article ಆಸ್ಕರ್ ಪ್ರಶಸ್ತಿಗೆ ‘ಲಾಪತಾ ಲೇಡೀಸ್’ ಚಿತ್ರ ಅಧಿಕೃತ ಪ್ರವೇಶ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?