Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಈ ಬಾರಿ ದಸರಾ ಜಂಬೂಸವಾರಿ‌ ಮಾರ್ಗ ಬದಲು: ಯಾಕೆ ಈ ಬದಲಾವಣೆ
ಕರ್ನಾಟಕಪ್ರಮುಖ

ಈ ಬಾರಿ ದಸರಾ ಜಂಬೂಸವಾರಿ‌ ಮಾರ್ಗ ಬದಲು: ಯಾಕೆ ಈ ಬದಲಾವಣೆ

Share
1 Min Read
SHARE

newsics.com

ಮೈಸೂರು: ದಸರಾ ಮಹೋತ್ಸವಕ್ಕೆ ದೇಶ ವಿದೇಶದ ಲಕ್ಷಾಂತರ ಪ್ರವಾಸಿಗರು ಆಗಮಿಸುತ್ತಾರೆ. ಇದರಿಂದ ಆಸನಗಳ ಸಮಸ್ಯೆ ಆಗುತ್ತಿದೆ. ಆದ್ದರಿಂದ ಈ ಬಾರಿ ಜಂಬೂಸವಾರಿ ಮಾರ್ಗ ಬದಲಾವಣೆ ಮಾಡಲು ಸರ್ಕಾರ ನಿರ್ಧರಿಸಿದೆ.

ಈ‌ ಬದಲಾವಣೆಯಿಂದ 10 ರಿಂದ 15 ಸಾವಿರ ಆಸನಗಳು ಹೆಚ್ಚಾಗಲಿವೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.

ಅರಮನೆ ಆವರಣದಲ್ಲಿ ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಈ ಬಾರಿ ಕೆಲವು ಮಾರ್ಪಾಡು ಮಾಡಲು ನಿರ್ಧರಿಸಿದ್ದು, ಸುಮಾರು 500 ಮೀಟರ್ ಹೆಚ್ಚಾಗಲಿದೆ. ಇದರಿಂದ ಆಸನಗಳ ಸಂಖ್ಯೆಯೂ ಹೆಚ್ಚಾಗಲಿದ್ದು, ಅರಮನೆ ಆವರಣದಲ್ಲಿ 35 ರಿಂದ 40 ಸಾವಿರ ಆಸನಗಳ ವ್ಯವಸ್ಥೆ ಮಾಡಬಹುದಾಗಿದೆ ಎಂದರು.

ದಸರಾ ಆಚರಣೆಗೆ 19 ಉಪಸಮಿತಿಗಳನ್ನು ರಚಿಸಲಾಗಿದೆ. ಯಾವುದೇ ತೊಂದರೆಯಾಗದಂತೆ ಅಚ್ಚುಕಟ್ಟಾಗಿ ಉತ್ಸವ ನಡೆಸಲು ಜವಾಬ್ದಾರಿಯುತವಾಗಿ, ಎಚ್ಚರಿಕೆಯಿಂದ ಕೆಲಸ ಮಾಡುವಂತೆ ಸೂಚಿಸಿದ್ದೇನೆ. ಇಷ್ಟು ದೊಡ್ಡ ಹಬ್ಬ ಆಚರಣೆ ಮಾಡುವಾಗ ಸಣ್ಣಪುಟ್ಟ ವ್ಯತ್ಯಾಸಗಳಾಗುವುದು ಸಹಜ. ಎಲ್ಲವನ್ನು ಸರಿದೂಗಿಸಿಕೊಂಡು ಅದ್ಧೂರಿಯಾಗಿ ದಸರಾ ಆಚರಣೆ ಮಾಡುತ್ತೇವೆ. ಮುಖ್ಯಮಂತ್ರಿಗಳು ಕೇಂದ್ರ ರಕ್ಷಣಾ ಸಚಿವರೊಂದಿಗೆ ಮಾತುಕತೆ ನಡೆಸಲಿದ್ದು ಅನುಮತಿ ದೊರೆತರೆ ಏರ್ ಶೋ ಮಾಡುತ್ತೇವೆ ಎಂದರು.

TAGGED:This time Mysore Dussehra jambusavari route is changed: Why this change?
Share This Article
Facebook Twitter Copy Link Print
Previous Article ರಿಯಾ ಸಿಂಘಾಗೆ ಮಿಸ್ ಯೂನಿವರ್ಸ್ ಕಿರೀಟ
Next Article ಅನ್ನಪೂರ್ಣೇಶ್ವರಿ ದರ್ಶನಕ್ಕಿನ್ನು ಸಾಂಪ್ರದಾಯಿಕ ಉಡುಗೆ ಕಡ್ಡಾಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?