Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿಚ್ಛೇದನ ವಿಚಾರಕ್ಕೆ ಒಂದೇ ವಿಡಿಯೋದಿಂದ ಸ್ಪಷ್ಟನೆ ಕೊಟ್ಟ ಐಶ್ವರ್ಯಾ ರೈ
ದೇಶಮನರಂಜನೆವೈರಲ್

ವಿಚ್ಛೇದನ ವಿಚಾರಕ್ಕೆ ಒಂದೇ ವಿಡಿಯೋದಿಂದ ಸ್ಪಷ್ಟನೆ ಕೊಟ್ಟ ಐಶ್ವರ್ಯಾ ರೈ

Share
1 Min Read
SHARE

newsics.com

ಮುಂಬೈ: ಐಶ್ವರ್ಯಾ ಹಾಗೂ ಅಭಿಷೇಕ್ ಬಚ್ಚನ್ ವಿಚ್ಛೇದನ ಪಡೆಯುತ್ತಾರೆ ಎನ್ನುವ ಸುದ್ದಿ ಈ ಮೊದಲಿನಿಂದಲೂ ಇದೆ. ಇತ್ತೀಚೆಗೆ ಐಶ್ವರ್ಯಾ ಅವರು ವೆಡ್ಡಿಂಗ್ ರಿಂಗ್‌ನ ತೆಗೆದಿಟ್ಟು ಓಡಾಡಿದ್ದ ವಿಡಿಯೋ ವೈರಲ್ ಆಗಿತ್ತು. ಆದರೆ, ಈಗ ಅವರು ಮತ್ತೆ ಉಂಗುರ ಧರಿಸಿದ್ದಾರೆ.

ಐಶ್ವರ್ಯಾ ರೈ ಅವರು ವೆಡ್ಡಿಂಗ್ ರಿಂಗ್ ಧರಿಸಿ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಮೂಲಕ ಐಶ್ವರ್ಯಾ-ಅಭಿಷೇಕ್ ಬೇರೆ ಆಗಿಲ್ಲ ಅನ್ನೋದು ಅಭಿಮಾನಿಗಳಿಗೆ ಮನವರಿಕೆ ಆದಂತೆ ಆಗಿದೆ. ಆದರೆ, ಇನ್ನಷ್ಟು ಸ್ಪಷ್ಟನೆ ಸಿಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಐಶ್ವರ್ಯಾ ರೈ ಎಲ್ಲೇ ಹೋದರು ಮಗಳ ಜೊತೆ ಮಾತ್ರ ತೆರಳುತ್ತಿದ್ದಾರೆ. ಇದು ಅವರ ವಿಚ್ಛೇದನದ ಸುದ್ದಿ ಹುಟ್ಟಲು ಮೂಲ ಕಾರಣ. ಇದು ನಿಜ ಇದ್ದರೂ ಇರಬಹುದು ಎಂಬುದು ಅನೇಕರ ಊಹೆ. ಆದರೆ, ಈ ಬಗ್ಗೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕ ಬಳಿಕವೇ ಎಲ್ಲವೂ ತಿಳಿಯಲಿದೆ.

https://www.instagram.com/p/DAOWJmbspiX/?igsh=N2V2cDl0enE4N2Q3

Share This Article
Facebook Twitter Copy Link Print
Previous Article ತುಪ್ಪದ ಪರಿಶುದ್ಧತೆಯ ಬಗ್ಗೆ ಅನುಮಾನವಿದ್ದರೆ ಇಲ್ಲಿವೆ ಟಿಪ್ಸ್
Next Article ನಾನು ರಾಜೀನಾಮೆ ಕೊಡಲ್ಲ, ಫೈಟ್ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?