ಮದುವೆ ಮಾತುಕತೆ ವೇಳೆ ಜಗಳ: ಯುವಕನ ಕೊಲೆ, ಯುವತಿ ಸೇರಿ 6 ಮಂದಿ ಬಂಧನ
newsics.com ಕಲಬುರಗಿ: ಮದುವೆ ಮಾತುಕತೆ ವಿಚಾರದಲ್ಲಿ ಉಂಟಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯವಾದ ಘಟನೆ ಕಲಬುರಗಿ ಹೊರವಲಯದ ನಾಗನಹಳ್ಳಿಯಲ್ಲಿ ನಡೆದಿದ್ದು, ಪ್ರೀತಿಸಿದ ಯುವತಿ ಸೇರಿ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಗುಲ್ಬರ್ಗ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ನಾಗನಹಳ್ಳಿಯ ಸುಮಿತ್ ಕೊಲೆಯಾದ ಯುವಕ. ಸುಮಿತ್ ಸಹೋದರ ಸಚಿನ್ ಮತ್ತು ಉಷಾ ಪ್ರೀತಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಉಷಾ ಸಹೋದರ ವರುಣ ಕುಮಾರ ಹಾಗೂ ಇತರರು ಸಚಿನ್ ಮನೆಗೆ ಮದುವೆ ಮಾತುಕತೆಗೆ ಹೋಗಿದ್ದಾರೆ. ಈ ಸಂದರ್ಭದಲ್ಲಿ ಸಚಿನ್ ಇರಲಿಲ್ಲ. ಸುಮಿತ್ … Continue reading ಮದುವೆ ಮಾತುಕತೆ ವೇಳೆ ಜಗಳ: ಯುವಕನ ಕೊಲೆ, ಯುವತಿ ಸೇರಿ 6 ಮಂದಿ ಬಂಧನ
Copy and paste this URL into your WordPress site to embed
Copy and paste this code into your site to embed