Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಹಾಸಿಗೆ ಹಿಡಿದ ಜ್ಯೂನಿಯರ್ ಅಪ್ಪು; ದಿಢೀರ್ ಏನಾಯ್ತು?
ಪ್ರಮುಖಮನರಂಜನೆ

ಹಾಸಿಗೆ ಹಿಡಿದ ಜ್ಯೂನಿಯರ್ ಅಪ್ಪು; ದಿಢೀರ್ ಏನಾಯ್ತು?

Share
1 Min Read
SHARE

newsics.com
ಪುನೀತ್‌ ರಾಜ್‌ಕುಮಾರ್‌ ಕಳೆದುಕೊಂಡು ಕರುನಾಡಿನ ಅಭಿಮಾನಿಗಳು ಆನಂದ್ ಆರ್ಯ ಎಂಬುವವರಲ್ಲಿ ಅಪ್ಪುನನ್ನು ಕಾಣುತ್ತಿದ್ದಾರೆ.

ಆದ್ರೆ ಇದೀಗ ಇದೇ ಜೂನಿಯರ್‌ ಅಪ್ಪು, ಹಾಸಿಗೆ ಹಿಡಿದಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಕೆಲ ದಿನಗಳಿಂದ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಜ್ಯೂನಿಯರ್ ಅಪ್ಪು ಅಂತ್ಲೇ ಜನ ಇವರನ್ನು ಗುರ್ತಿಸುತ್ತಾರೆ. ಅಲ್ಲದೇ, ಇವರು ಮಾರಕಾಸ್ತ್ರ ಮತ್ತು ಛಾಯಾ ಎಂಬ ಎರಡು ಸಿನಿಮಾಗಳಲ್ಲಿ ಛಾನ್ಸ್‌ ಗಿಟ್ಟಿಸಿಕೊಂಡಿದ್ದರು. ಈಗ ಗಂಭೀರ ಕಾಯಿಲೆಯಿಂದ ಆಸ್ಪತ್ರೆ ಸೇರಿದ್ದಾರೆ.

ಕಳೆದ 4 ವರ್ಷಗಳಿಂದ ರಕ್ತದೊತ್ತಡದಿಂದ ನಟ ಆನಂದ್‌ ಆರ್ಯ ಬಳಲುತ್ತಿದ್ದಾರೆ. ನಿಯಮಿತವಾಗಿ ಔಷಧೋಪಚಾರವನ್ನೂ ಪಾಲಿಸುತ್ತ ಬಂದಿದ್ದಾರೆ. ಆದರೆ, ಇತ್ತೀಚಿನ ಕೆಲ ದಿನಗಳ ಹಿಂದೆ ಶೂಟಿಂಗ್‌ ಸಮಯದಲ್ಲಿ ಬಿಪಿ ಮಾತ್ರೆ ತೆಗದುಕೊಳ್ಳುವುದನ್ನೇ ಬಿಟ್ಟಿದ್ದರು. ಹಾಗೆ ಮಾತ್ರೆ ಬಿಟ್ಟಿದ್ದೇ ಇದೀಗ ಅವರನ್ನು ಆಸ್ಪತ್ರೆಗೆ ತಂದು ಮಲಗಿಸಿದೆ. ಪರೀಕ್ಷೆ ಮಾಡಿದ ವೈದ್ಯರು, ಎರಡೂ ಕಿಡ್ನಿ ಫೇಲ್‌ ಆಗಿದೆ ಎಂದು ತಿಳಿಸಿದ್ದಾರೆ. ಕಿಡ್ನಿ ಕಸಿ ಮಾಡಿಸಬೇಕಿದೆಯಂತೆ. ಜತೆಗೆ ಡಯಾಲಿಸಿಸ್‌ ಸಹ ನಡೆಯುತ್ತಿದೆ .

TAGGED:Bedridden Junior Appu; What happened to this artist suddenly?
Share This Article
Facebook Twitter Copy Link Print
Previous Article ಶುಭೋದಯ‌… ಪಂಚಾಂಗ, ದಿನ ಭವಿಷ್ಯ, 24-09-2024, ಮಂಗಳವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article DCM ನೈಟ್ ರೌಂಡ್ಸ್, ರಸ್ತೆಗುಂಡಿ ಸ್ಥಿತಿಗತಿ ಪರಿಶೀಲಿಸಿದ ಡಿಕೆಶಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?